28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

Suddi Udaya
ಗರ್ಡಾಡಿ ಗ್ರಾಮದ ಕೆರೆಕೋಡಿ ನಿವಾಸಿ ಶೀನ ಎಂಬುವವರಿಗೆ ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದಿದ್ದವರನ್ನು ಅವರ ಮನೆಯವರಿಗೆ ತಿಳಿಸಿದಾಗ ನಮಗೆ ಅವರ ಸಂಬಂಧವಿಲ್ಲ ಎಂದು ತಿಳಿಸಿದರು. ನಂತರ ಸ್ಥಳೀಯರಾದ ಅಹಮದ್ ಬಾವ, ಸಂಪತ್...
Uncategorized

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya
ಮಲವಂತಿಗೆ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ,ಶಕ್ತಿ ಕೇಂದ್ರ ಮಲವಂತಿಗೆಯ ಇದರ ವತಿಯಿಂದ ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಜೂ.23ರಂದು ಮಲವಂತಿಗೆ ಗ್ರಾ.ಪಂ ಎದುರು ನಡೆಯಿತು. ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

Suddi Udaya
ಕಕ್ಯಪದವು: ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ 2025 – 26 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಪದಾಧಿಕಾರಿಗಳ ಆಯ್ಕೆ ಮಾಡಲು ಜೂ. 23ರಂದು ಚುನಾವಣೆಯನ್ನು ನಡೆಸಲಾಯಿತು. ಎಲ್ಲಾ ವಿದ್ಯಾರ್ಥಿಗಳ ಮತದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya
ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಶಿಕ್ಷಕ ಶಶಿಧರ್ ಮಾತನಾಡಿ ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಸಂಸತ್ತಿನ ಚುನಾವಣೆಯು ಇತ್ತೀಚೆಗೆ ಜರುಗಿತು. ಶಾಲಾ ನಾಯಕನಾಗಿ ಹತ್ತನೇ ತರಗತಿಯ ಮಹಮ್ಮದ್ ತಬ್ರೀಝ್ , ಶಾಲಾ ನಾಯಕಿಯಾಗಿ ಹತ್ತನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

Suddi Udaya
ಬೆಳ್ತಂಗಡಿ :ಇಲ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಜೂ.27ರಂದು ಪೂರ್ವಾಹ್ನ 10.30ರಿಂದ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ತಂತ್ರಾಂಶದ ಕುರಿತು ಮತ್ತು ಅಡಿಕೆ ಹಾಗೂ ತೆಂಗು ಬೆಳೆಗಳ ಸಮಗ್ರ ರೋಗ, ಕೀಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ 2025ರಲ್ಲಿ 12ನೇ ತರಗತಿ ಪೂರೈಸಿದ ಮತ್ತು ಎಂಜಿನಿಯರಿಂಗ್ (ಬಿಇ/ಬಿ. ಟೆಕ್) ಅಥವಾ ಡಿಪ್ಲೊಮಾ ಕೋರ್ಸ್ ಗಳಲ್ಲಿ ಪ್ರವೇಶ ಪಡೆದ ಬೆಳ್ತಂಗಡಿ ತಾಲೂಕು ಮೂಲದ ವಿದ್ಯಾರ್ಥಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya
ತೋಟತ್ತಾಡಿ,: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ. ಆ.8 ರಂದು ನಡೆಯುವ ಪ್ರಥಮ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮಕ್ಕೆ ಸಮಿತಿಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಲೆಂಜೊಟ್ಟು ಇವರ ಅಧ್ಯಕ್ಷತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಜರುಗಿದ ರಾಜ್ಯಮಟ್ಟದ ಹದಿನಾರು ವರ್ಷದ ವಯೋಮಿತಿ ಗುಂಡು ಎಸೆತ ಸ್ಪರ್ಧೆಯಲ್ಲಿ ದೀಪಾಲ್ ಕೆ.ಆರ್., ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಪ್ರಸುತ್ತ ಇವರು ಮಂಗಳೂರಿನ ಉರ್ವ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

Suddi Udaya
ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದ ಸಾಧನೆಗಾಗಿ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿಯಿಂದ ಪುರಸ್ಕೃತಗೊಂಡಿರುವ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರನ್ನು ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುಡುಮಶ್ರೀ ಟೈಗರ್ಸ್...
error: Content is protected !!