ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ
ಕೊಕ್ಕಡ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ ಕೊಕ್ಕಡ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜೂ. 24 ರಂದು ನಡೆಯಿತು. ಈ ವೇಳೆ ತಹಶೀಲ್ದಾರ್ ಪೃಥ್ವಿ...
