28.1 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya
ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದಾಗಿ ಗ್ರಾಮ ಮಟ್ಟದಲ್ಲಿ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ವತಿಯಿಂದ ಸಾರ್ವಜನಿಕರ ಪರವಾಗಿ ಜೂ 23 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
ಮಲವಂತಿಗೆ : ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ ಜೂ. 23ರಂದು ನಡೆಯಿತು. ಶಕ್ತಿ ಕೇಂದ್ರದ ಅಧ್ಯಕ್ಷ ಮಧುಸೂದನ್ ಮಲ್ಲ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ , ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ , ಒಕ್ಕಲಿಗ ಗೌಡರ ಮಹಿಳಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
ಮುಂಡಾಜೆ :ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜೂ 23 ರಂದು ಮುಂಡಾಜೆ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಭೇಟಿ:

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ಆಶ್ರಯದಲ್ಲಿ ಸಿರಿತನದ ಹಾದಿ 2025- ಹಣಕಾಸು ಜಾಗೃತಿ ತರಬೇತಿ ಕಾರ್ಯಕ್ರಮ

Suddi Udaya
ನಿಡ್ಲೆ: ಜೆಸಿಐ ಕೊಕ್ಕಡ ಕಪಿಲ ಘಟಕದ ಆಶ್ರಯದಲ್ಲಿ “ಸಿರಿತನದ ಹಾದಿ 2025” ಎಂಬ ಹೆಸರಿನಲ್ಲಿ ಪ್ರಬುದ್ಧ ಹಣಕಾಸು ಜಾಗೃತಿ ತರಬೇತಿ ಕಾರ್ಯಾಗಾರವು ಆನಂದ ರೆಸಾರ್ಟ್, ನಿಡ್ಲೆ ನಲ್ಲಿ ವಿಜೃಂಭಣೆಯಿಂದ ಜರುಗಿತು. “ಹಣ ಸಂಪಾದನೆ ಎಲ್ಲರಿಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ಅವರಿಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಸಭಾಂಗಣದಲ್ಲಿ ಅಭಿನಂದನೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾ ಶಕ್ತಿಕೇಂದ್ರ ವತಿಯಿಂದ ನಮನ

Suddi Udaya
ಬೆಳ್ತಂಗಡಿ: ಭಾರತೀಯ ಜನ ಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನ ದಿನದಂದು ಬಿಜೆಪಿ ಬೆಳ್ತಂಗಡಿ ಮಂಡಲ ಮತ್ತು ಬಿಜೆಪಿ ನಗರ ಮಹಾಶಕ್ತಿಕೇಂದ್ರ ವತಿಯಿಂದ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕರಾಜಕೀಯ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya
ಧರ್ಮಸ್ಥಳ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಉಸ್ತುವಾರಿಗಳಾದಂತಹ ನಿಗಮ್ ಭಂಡಾರಿ ಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ.

Suddi Udaya
ಉಜಿರೆ: ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಷನ್ ಕಾರ್ಯಕ್ರಮ ಜೂ. 23 ರಂದು ನಡೆಯಿತು. ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನೆಯನ್ನು ಮಾಡಿದ ಧರ್ಮಸ್ಥಳ ಸ್ಟಉದ್ಯೋಗ ತರಬೇತಿ ಸಂಸ್ಥೆ( ರುಡ್...
error: Content is protected !!