ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ್ ಇಂದು (ಜೂ. 23) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೊಕ್ಕಡ ಪಂಚಾಯತ್...
