25.2 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತೆ ನಿರ್ಮಲಾ ಸುಭಾಷ್ ಕೊಡ್ಲಿಕಾರ ಅಭಿನಂದನೆ

Suddi Udaya
ಕೊಯ್ಯೂರು : ಕೊಯ್ಯೂರು ದೇವಸ್ಥಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಯೋಗ ದಿನಾಚರಣೆಯನ್ನು ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತ ಕುಮಾರಿ ನಿರ್ಮಲಾ ಸುಭಾಷ್ ಕೊಡ್ಲಿಕಾರ ಇವರು ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ಸ. ಉ. ಪ್ರಾ. ಶಾಲೆಗೆ ದಾನಿಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆಗಳ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya
ಹೊಕ್ಕಾಡಿಗೋಳಿ: ಸ. ಉ. ಪ್ರಾ. ಶಾಲೆ ಹೊಕ್ಕಾಡಿಗೋಳಿಯಲ್ಲಿ ಎಸ್. ಡಿ. ಎಂ. ಸಿ. ಅಧ್ಯಕ್ಷ ದಿನೇಶ್ ಹುಲಿಮೇರು ಇವರ ಅಧ್ಯಕ್ಷತೆಯಲ್ಲಿ ದಾನಿಗಳಿಂದ ಮಕ್ಕಳಿಗೆ ವಿವಿಧ ಕೊಡುಗೆಗಳನ್ನು ವಿತರಿಸಲಾಯಿತು. EDRT ಸಂಸ್ಥೆಯಿಂದ ಶ್ರೀಮತಿ ಮೀನಾಕ್ಷಿ ಮಾತಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ ಗೌಡ ಕಂದಕೂರ ಭೇಟಿ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜೂ.23 ರಂದು ಬೆಳಗ್ಗೆ ಯಾದಗಿರಿ ಜಿಲ್ಲೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಮತ್ತು ಸ್ನೇಹಿತರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬೆಳ್ತಂಗಡಿ ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
ಧರ್ಮಸ್ಥಳ : ಮೂಲತಃ ಶಿಶಿಲದವರಾಗಿದ್ದು ಹಲವು ವರ್ಷಗಳಿಂದ ತನ್ನ ಮಗಳ ಮನೆ ಮುಂಡ್ರುಪಾಡಿಯಲ್ಲಿ ವಾಸಿಸುತ್ತಿದ್ದ ಶ್ರೀಮತಿ ಕಮಲ (90ವ.)ರವರು ಜೂ. 22ರಂದು ನಿಧನರಾದರು. ಮೃತರು ಪುತ್ರಿಯರಾದ ಪರಮೇಶ್ವರಿ, ರತ್ನಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ: ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya
ಹೊಸಂಗಡಿ : ಆಳ್ವಾಸ್ ಹೋಮಿಯೋಪತಿಕ್ ಮೆಡಿಕಲ್ ಕಾಲೇಜು , ಆಸ್ಪತ್ರೆ ಮಿಜಾರ್ ಮತ್ತು ರಾಜ್ಯ ಪ್ರಶಸ್ತಿ ಪಡೆದ ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಜೂ.22 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya
ಉಜಿರೆ: ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಟೌನ್ ಮದ್ರಸ ಹಾಲ್ ನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ. 20 ರಂದು ನಡೆಯಿತು. ಉಜಿರೆ ರೀಜನಲ್ ವ್ಯಾಪ್ತಿಯ ಮೊಹಲ್ಲಾ ಗಳಿಂದ ಆಯ್ದು ಎಸ್ ಎಸ್ ಎಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಧೀಮಹಿ ಸನಾತನ ಪ್ರತಿಷ್ಠಾನದಿಂದ ಯಕ್ಷಗಾನ ಹಿಮ್ಮೇಳ  ತರಗತಿ ಆರಂಭ

Suddi Udaya
ವೇಣೂರು: ವೇಣೂರಿನ ಮಹಾವೀರ ನಗರದಲ್ಲಿ ಇರುವ ಧೀಮಹಿ ಸನಾತನ ಪ್ರತಿಷ್ಠಾನದಿಂದ ನಡೆಸಲ್ಪಡುವ ಯಕ್ಷಗಾನ ಹಿಮ್ಮೇಳ  ತರಗತಿಯ ಉದ್ಘಾಟನೆಯನ್ನು ಮಾತೃಶ್ರೀ ಗೌರಮ್ಮನವರು ದೀಪ ಪ್ರಜ್ವಲಿಸುವ ಮೂಲಕ ಜೂ.22 ರಂದು ನೆರವೇರಿಸಿದರು. ಧೀಮಹಿ ಸನಾತನ ಪ್ರತಿಷ್ಠಾನದ ಧ್ಯೇಯೋದ್ದೇಶಗಳನ್ನು ಪ್ರಸ್ತಾವಿಕ ನುಡಿಯಲ್ಲಿ ಸಂಚಾಲಕರಾದ...
ಅಭಿನಂದನೆ

ಸುಲ್ಕೆರಿ ಲಯನ್ಸ್ ಕ್ಲಬ್ ನ ನೂತನ ಪದಗ್ರಹಣ ಸಮಾರಂಭ

Suddi Udaya
ಸುಲ್ಕೇರಿ : ಸುಲ್ಕೇರಿ ಲಯನ್ಸ್ ಕ್ಲಬ್ಬಿನ 2025 -26 ಸಾಲಿನ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆ ಉದ್ಘಾಟನಾ ಕಾರ್ಯಕ್ರಮ ಜು 22ರಂದು ದಸರಾ ಕಾಂಪ್ಲೆಕ್ಸ್ ಜಂತಿಗೋಳಿಯಲ್ಲಿ...
ಅಪಘಾತನಿಧನಪ್ರಮುಖ ಸುದ್ದಿ

ಬದ್ಯಾರು ಸಮೀಪ ಆಟೋ ಪಲ್ಟಿ, ರಿಕ್ಷಾದಲ್ಲಿದ್ದ ಯುವಕ ಧಾರುಣ ಸಾವು

Suddi Udaya
ಗುರುವಾಯನಕೆರೆ- ಅಳದಂಗಡಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ತೆಂಕಕಾರಂದೂರು ಬದ್ಯಾರು ಸಮೀಪ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಪ್ರಾಯಣಿಕರೊರ್ವರು ಸಾವನ್ನಪ್ಪಿದ ಧಾರಣ ಘಟನೆ ನಡೆದಿದೆ‌. ಮೃತ ವ್ಯೆಕ್ತಿಯನ್ನು ಚರಣ್ ಹೆಗ್ಡೆ ಪುರಿಯ...
Uncategorized

ಮುಂಡಾಜೆ: ವಿದ್ಯುತ್ ಶಾಕ್ ಗಬ್ಬದ ಹಸು ಸಾವು

Suddi Udaya
ಮುಂಡಾಜೆ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಗಬ್ಬದ ಹಸು ಸಾವನ್ನಪ್ಪಿದ ಘಟನೆ ನಡೆದಿದೆ. ಮುಂಡಾಜೆ ಗ್ರಾಮದ ಗುಂಡಿ ಸೇತುವೆ ಸಮೀಪ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಹಸುವಿನ ಕೊಂಬಿಗೆ ತಾಗಿದ್ದು ಈ ವೇಳೆ...
error: Content is protected !!