30.8 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಧರ್ಮಸ್ಥಳ: ಬಂಟ್ವಾಳದ ಎಸ್‌ವಿ‌ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಧರ್ಮಸ್ಥಳದ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮಾಡಿದ್ದಾರೆ. ಶಾಲೆಯ 10ನೇ ತರಗತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
ಉಜಿರೆ: ಮಂಗಳೂರಿನ ಕೆನರ ಪ್ರೌಢಶಾಲೆಯಲ್ಲಿ “ಕಾನ್ ಮಂಥನ 2026” ಎಂಬ ಶೀರ್ಷಿಕೆಯಲ್ಲಿ ನಡೆದ ಐಕ್ಸ್ (Association of ICSE and CBSE Schools) ಅಂತರ ಶಾಲಾ ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಮ್....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

Suddi Udaya
ಕಕ್ಯಪದವು : ಬಂಟ್ವಾಳ ತಾಲೂಕು ಮಟ್ಟದ 17ರ ವಯೋಮಾನದ ಪ್ರೌಢಶಾಲಾ ಮತ್ತು 14 ರ ವಯೋಮಾನದ ಪ್ರಾಥಮಿಕ ಬಾಲಕ ಬಾಲಕಿಯರ ಚೆಸ್ ಪಂದ್ಯಾಟವನ್ನು ಆ. 6 ರಂದು ಗುಣಶ್ರೀ ವಿದ್ಯಾಲಯ ಸಿದ್ಧಕಟ್ಟೆಯಲ್ಲಿ ನಡೆಸಲಾಯಿತು. ಎಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪರಿಸರ ಸೂಕ್ಷ್ಮ ಪ್ರದೇಶವನ್ನು ನಿಗದಿಪಡಿಸಿ ಕರಡು ಅಧಿಸೂಚನೆ : ರಾಜ್ಯ ಸರ್ಕಾರವು ಭೌತಿಕ ಸಮೀಕ್ಷೆ ನಡೆಸಿ ಜನವಸತಿ ಪ್ರದೇಶ ವಿರಹಿತಗೊಳಿಸಿ ಜನರ ಆತಂಕವನ್ನು ನಿವಾರಿಸಬೇಕು : ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya
ಬೆಳ್ತಂಗಡಿ: ಕೇಂದ್ರ ಸರ್ಕಾರವು ಪರಿಸರ ಸೂಕ್ಷ್ಮ ವಲಯವನ್ನು ನಿಗದಿಪಡಿಸಿ ಏಳನೇ ಬಾರಿಗೆ ಕರಡು ಅಧಿಸೂಚನೆ ಪ್ರಕಟಿಸಿದ್ದು ಪಶ್ಚಿಮಘಟ್ಟದ ಗ್ರಾಮಗಳ ರೈತರು, ಬುಡಕಟ್ಟು ಜನಾಂಗಗಳು, ಸಾರ್ವಜನಿಕರಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣ ಆಗಿದೆ. ಈ ಹಿಂದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ‘ಹೊಸಬೆಳಕು’ ಒಕ್ಕೂಟದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್‌ನ ವಾರ್ಷಿಕ ಹಬ್ಬದ ಅಂಗವಾಗಿ “ಹೊಸಬೆಳಕು ಒಕ್ಕೂಟ”ದ ಉದ್ಘಾಟನಾ ಸಮಾರಂಭವು ಆ.6ರಂದು ಭಕ್ತಿಭಾವ ಹಾಗೂ ಸಂಭ್ರಮದಿಂದ ನೆರವೇರಿತು. ಪವಿತ್ರ ಬಲಿಪೂಜೆಯ ಬಳಿಕ ಧರ್ಮಗುರುಗಳಾದ ವಂದನೀಯ ಫಾ. ವಾಲ್ಟರ್ ಡಿಮೆಲ್ಲೊ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆ.6ರಂದು ಜರಗಿತು. ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೋ. ಶ್ರೀಧರ್ ಕೆ.ವಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂ.ಅ.ಸೆ. ಶಾಲೆಯ ವಿದ್ಯಾರ್ಥಿ ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿಯಲ್ಲಿ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ನಮ್ಮ ಭೂಮಿ- ನಮ್ಮ ಜಲ – ನಮ್ಮ ಶಕ್ತಿ ಎಂಬ ವಿಷಯದಡಿ ಆಯೋಜಿಸಲಾಗಿದ್ದ ಚಿತ್ರಕಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ 25ನೇ ವರ್ಷದ ರಜತ ಸಂಭ್ರಮದ ಲೋಗೋ ಬಿಡುಗಡೆ

Suddi Udaya
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ, ಬೆಳ್ತಂಗಡಿ ವಲಯಕ್ಕೆ 25ನೇ ವರ್ಷದ ರಜತ ಸಂಭ್ರಮದ ಕಾರ್ಯಕ್ರಮದ ಉದ್ಘಾಟನೆ ಸಮಾರಂಭ ಆ.4 ರoದು ಗುರುವಾಯನಕೆರೆ ಛಾಯಾಭವನದಲ್ಲಿ ಸoಭ್ರಮದ ಲೋಗೋ ಬಿಡುಗಡೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗಣಪತಿ ದೇವಸ್ಥಾನದ ವ್ಯವಸ್ಥಾಪಕರಾಗಿದ್ದ ಎಂ. ಕೃಷ್ಣ ಭಟ್ ನಿಧನ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಗಣಪತಿ ದೇವಸ್ಥಾನದ ವ್ಯವಸ್ಥಾಪಕರಾಗಿದ್ದ ಎಂ. ಕೃಷ್ಣ ಭಟ್ ಅಲ್ಪ ಕಾಲದ ಅಸೌಖ್ಯದಿಂದ ಆ.6ರಂದು ನಿಧನರಾದರು. ಇವರು ಧರ್ಮಸ್ಥಳ ಗಣಪತಿ ದೇವಸ್ಥಾನದಲ್ಲಿ 35 ವರ್ಷಗಳ ಕಾಲ ಹಾಗೂ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ 10...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಪಿಲ್ಯಡ್ಕದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆಗಳು :ಬೆಳೆನಾಶ

Suddi Udaya
ಕಳೆಂಜ : ಇಲ್ಲಿಯ ಪಿಲ್ಯಡ್ಕ ಎಂಬಲ್ಲಿ ಆ.6ರಂದು ರಾತ್ರಿ ಎರಡು ಕಾಡಾನೆಗಳು ತೋಟಕ್ಕೆ ನುಗ್ಗಿ ಬೆಳೆನಾಶ ಮಾಡಿದ ಘಟನೆ ನಡೆದಿದೆ. ಪಿಲ್ಯಡ್ಕ ವೀರಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆಗಿಡ ಹಾಗೂ ಅಡಿಕೆ ಸಸಿಗಳನ್ನು...
error: Content is protected !!