25.2 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya
ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಶಾಲಾ ಮಾರ್ಗದರ್ಶಕ ಹರೀಶ್ ರಾವ್ ಮುಂಡ್ರುಪ್ಪಾಡಿಯವರು ಶಾಲಾ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ 5 ಡೆಸ್ಕ್ ಗಳನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು. ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya
ಬೆಳ್ತಂಗಡಿ ತಾಲೂಕು ಸರಕಾರಿ ಸಮುದಾಯ ಆಸ್ಪತ್ರೆಗೆ ತಾಲೂಕು ಆರೋಗ್ಯ ರಕ್ಷಾ ಸಮಿತಿಯವರು ಭೇಟಿ ನೀಡಿದರು.ವಾರ್ಡ್ ಗಳಿಗೆ ಬೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ರಕ್ತ ಪರೀಕ್ಷಾ ಕೇಂದ್ರ, ಶವಾಗಾರ, ಡಯಾಲಿಸ್ ಕೇಂದ್ರಕ್ಕೆ ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ ವಹಿಸಿ ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಂಗಳೂರು ಟೆಕ್ಸಸ್ ಕಂಪನಿ ಯಿಂದ ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
ಇಂದಬೆಟ್ಟು : ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.21 ರಂದು ಯೂತ್ ಫಾರ್ ಸೇವಾ ಎಂಬ ಕಾರ್ಯಕ್ರಮದಡಿಯಲ್ಲಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಾದ ಟೆಕ್ಸಸ್ ಕಂಪನಿಯವರು ಶಾಲಾ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ನೀಡಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಯುವ ರೆಡ್ ಕ್ರಾಸ್ ಘಟಕ, ರೋವರ್ ರೇಂಜರ್ಸ್ ಘಟಕ, ಎನ್ ಸಿ ಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿಯಲ್ಲಿ ಶ್ರೀಮತಿ ಆಶಾಲತಾಪ್ರಶಾಂತ್ ರವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರ ಅದ್ಭುತ ರಂಗೋಲಿ

Suddi Udaya
ಲಾಯಿಲ ಸಭಾಭವನದಲ್ಲಿ ನಡೆದ ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿ ಹಾಗೂ ವಿಕಸಿತ ಸಂಕಲ್ಪ ಭಾರತ ಸಂಕಲ್ಪ ಸಭೆಯಲ್ಲಿ ಲಾಯಿಲ ಶ್ರೀಮತಿ ಆಶಾಲತಾ ಪ್ರಶಾಂತ್ ವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರದ ಅದ್ಭುತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಣಿ-ವಿಕಸಿತ ಭಾರತ ಸಂಕಲ್ಪ ಸಭೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ಮಂಡಲ ಕಾರ್ಯಕಾರಣಿ ಹಾಗೂ ವಿಕಸಿತ ಭಾರತ ಸಂಕಲ್ಪ ಸಭೆ ಜೂ. 21ರಂದು ಲಾಯಿಲ‌ ಸುಬ್ರಹ್ಮಣ್ಯ ಸ್ಥಾನಿಕ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya
ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯ ಉಪ್ಪಿನಂಗಡಿ ತಾಲೂಕು, ಗುರುವಾಯನಕೆರೆ ನಮ್ಮ ಮನೆ ಮತ್ತು ಪಾಂಡುರಂಗ ಶಾಖೆ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21 ರಂದು ಆಚರಿಸಲಾಯಿತು. ಶಾಸಕ ಹರೀಶ್ ಪೂಂಜಾರವರು ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya
ನಡ : ಇಲ್ಲಿಯ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಬೃಹತ್ ಗಾತ್ರದ ಒಣಗಿದ ಮರವೊಂದು ಇಂದೋ ನಾಳೆಯೋ ಬೀಳುವ ಸ್ಥಿತಿಯಲ್ಲಿದ್ದು ಅಪಾಯ ಸಂಭವಿಸುವ ಮುನ್ನ ತೆರವುಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪ್ರತಿವರ್ಷ ರಸ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಭಾರತೀಯ ಡೆಂಟಲ್ ಅಸೋಸಿಯೇಷನ್ ನ ಪುತ್ತೂರು ಶಾಖೆಯ ಅಧ್ಯಕ್ಷೆ ಡಾ| ಆಶಾ ರಾಘವೇಂದ್ರ ಪಿದಮಲೆ ಉದ್ಘಾಟಿಸಿದರು. ಬಳಿಕ ಮಾತನಾಡಿ,...
error: Content is protected !!