ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ
ಸುಲ್ಕೇರಿ: ಹಿಂದೂ ಧರ್ಮ, ಸಂಸ್ಕೃತಿಯನ್ನು ಉಳಿಸುವ ಕೆಲಸ ಶಿಕ್ಷಣ ಕ್ಷೇತ್ರದಿಂದ ಸಾಧ್ಯ. ಅಂತಹ ಕಾರ್ಯವನ್ನು ಶ್ರೀರಾಮ ಶಾಲೆ ಮಾಡುತ್ತಿದೆ. ಪೋಷಕರು, ಗ್ರಾಮಸ್ಥರು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ...
