25.2 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್‌ನಲ್ಲಿ ಮನ್ಸೂನ್ ಆಫರ್; ವಿಶೇಷ ಡಿಸ್ಕೌಂಟ್ ಸೇಲ್

Suddi Udaya
ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್‌ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರಿನಲ್ಲಿ ಮನ್ಸೂನ್ ಸ್ಪೆಷಲ್ ಆಫರ್ ನಡೆಯಲಿದ್ದು ಪ್ರತಿ ಖರೀದಿಯ ಮೇಲೆ ಶೇ.5 ರಿಂದ 25 ರವರೆಗೆ ಡಿಸ್ಕೌಂಟ್ ಸಿಗಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya
ಧರ್ಮಸ್ಥಳ: ಇಲ್ಲಿಯ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.೧೭ ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು. “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

Suddi Udaya
ಉಜಿರೆ: ಎಸ್‌ಡಿಎಂ ಕಾಲೇಜು (ಸ್ವಾಯತ್ತ) ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಭೋದಕ ಮತ್ತು ಭೋದಕೇತರರಿಗೆ ಯೋಗ ಶಿಬಿರ ಉದ್ಘಾಟನಾ ಕಾರ್ಯಕ್ರಮವು ಜೂ.17 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಎಸ್‌ಡಿಎಂ ಯೋಗ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya
ಮಾಲಾಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಗುರುವಾಯನಕೆರೆ ಹಾಗೂ ಸ ಹಿ ಪ್ರಾ ಶಾಲೆ ಮಾಲಾಡಿ ಸಹಕಾರದೊಂದಿಗೆ ಕಾರ್ಯಕ್ರಮದ ಪ್ರಸ್ತಾವಿಕವಾಗಿ ಮಾತನಾಡಿದ ವಲಯದ ಮೇಲ್ವಿಚಾರಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಟ್ಟಡೆ ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಗೆ ಉತ್ತಮ ಸ್ಪಂದನೆ

Suddi Udaya
ವೇಣೂರು: ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಯನ್ನು ಅತ್ಯಂತ ಶಿಸ್ತಿನಿಂದ ಹಾಗೂ ಉತ್ಸಾಹಭರಿತವಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳ ನೈತಿಕ ಮೌಲ್ಯಗಳನ್ನು ಗಟ್ಟಿ ಮಾಡುವುದು, ಅವರಲ್ಲಿ ಸಮಾಜದತ್ತ ಜವಾಬ್ದಾರಿ ಭಾವನೆ ಮೂಡಿಸುವುದು, ಶಿಸ್ತಿನ ಹಾದಿಯಲ್ಲಿ ಮುಂದುವರಿಯುವ ಪ್ರೇರಣೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್ ಪ್ರವರ್ತಿತ ಶಾಂತಿ ಸ್ವಸಹಾಯ ಸಂಘ, ರೆಖ್ಯ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ, ನೇಲ್ಯಡ್ಕದಲ್ಲಿ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಹಾಗೂ ಕಂಪಾಸ್ ಬಾಕ್ಸ್ ಇವುಗಳನ್ನು...
Uncategorized

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya
ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಪ್ರಮುಖ ಆಧಾರ ಸ್ತಂಭವಾಗಿರುವ ಮತದಾನ ಪ್ರಕ್ರಿಯೆ ಹಾಗೂ ಸಾರ್ವತ್ರಿಕ, ಮುಕ್ತ ಚುನಾವಣೆಯ ವಿವಿಧ ಪ್ರಕ್ರಿಯೆಗಳು, ಅದರ ಮಹತ್ವ ಹಾಗೂ ಚುನಾವಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ, ಹೊಣೆಗಾರಿಕೆಯನ್ನು ತಿಳಿಸಲು ಶಾಲಾ...
ಚುನಾವಣೆಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya
ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಪ್ರಮುಖ ಆಧಾರ ಸ್ತಂಭವಾಗಿರುವ ಮತದಾನ ಪ್ರಕ್ರಿಯೆ ಹಾಗೂ ಸಾರ್ವತ್ರಿಕ, ಮುಕ್ತ ಚುನಾವಣೆಯ ವಿವಿಧ ಪ್ರಕ್ರಿಯೆಗಳು, ಅದರ ಮಹತ್ವ ಹಾಗೂ ಚುನಾವಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ, ಹೊಣೆಗಾರಿಕೆಯನ್ನು ತಿಳಿಸಲು ಶಾಲಾ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಲೆಮರೆಸಿಕೊಂಡಿದ್ದ ಜ್ಯೋತಿಷಿಯನ್ನು ಹಿಡಿದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಧರ್ಮಸ್ಥಳ ಪೊಲೀಸರು

Suddi Udaya
ಬೆಳ್ತಂಗಡಿ : ಶಿಕ್ಷೆ ಜಾರಿಯಾಗಿ ತಲೆಮರೆಸಿಕೊಂಡಿದ್ದ ಜ್ಯೋತಿಷ್ಯ ವೃತ್ತಿಯನ್ನು ಮಾಡುತ್ತಿರುವ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮುಳಿಕ್ಕಾರ್ ನಿವಾಸಿ ಜ್ಯೋತಿಷ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya
ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಜೂ.೧೫ರಂದು ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿದ ಘಟನಾ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಜೂ. 17...
error: Content is protected !!