23.3 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ

Suddi Udaya
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಜೂ. 16 ರಂದು ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು. ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ ವೆಚ್ಚದಲ್ಲಿ ಅಧಿಕ ಇಳುವರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುರುವಾಯನಕೆರೆ: ಎಸ್.ಎಂ.ಎ ವತಿಯಿಂದ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya
ಬೆಳ್ತಂಗಡಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಕರ್ನಾಟಕ ರಾಜ್ಯ ಸಮಿತಿಯ ಮದರಸ ನಿರ್ಮಾಣ ಯೋಜನೆಯಡಿಯಲ್ಲಿ ಗುರುವಾಯನಕೆರೆ ಸಮೀಪದ ಪೆರಳ್ದರಕಟ್ಟೆಯ ಕಾಂತಿಜಾಲ್ ಎಂಬಲ್ಲಿ ನಿರ್ಮಾಣಗೊಂಡ ಎಸ್ ಎಂ ಎ 3ನೇ ಮದರಸದ ಉದ್ಘಾಟನೆ ನಡೆಯಿತು. ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಹೊಸದಾಗಿ ತರಬೇತಿಗೊಂಡು ಆಗಮಿಸಿದ ಸ್ಕೌಟ್ ಗೈಡ್ ಶಿಕ್ಷಕರಿಗೆ ಚೈತನ್ಯ ತುಂಬುವ ಚೇತರಿಕಾ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜೂ. 24 ರಂದು ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ಪಟ್ರಮೆಯಲ್ಲಿ ಪೂರ್ವಾಹ್ನ 10.30ಕ್ಕೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆ: ಮುಂಡೂರುನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ: ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ; ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ

Suddi Udaya
ಬಂದಾರು : ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಪರಿಣಾಮ ಬಂದಾರು ಗ್ರಾಮ ಮೈರೋಳ್ತಡ್ಕ ಮುಂಡೂರು ನಿವಾಸಿ ಗಿರಿಯಪ್ಪರವರ ಮನೆಗೆ ಬೃಹತ್ ಗಾತ್ರದ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ವಾಸಕ್ಕೆ ತುಂಬಾ ಕಷ್ಟ ಸಾಧ್ಯವಾಗಿದ್ದು ಇನ್ನಷ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya
ಉಜಿರೆ: ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಚುನಾವಣೆ ಜೂ. 14ರಂದು ಮುಖ್ಯೋಪಾಧ್ಯಾಯರಾದ ಸುರೇಶ್ ಕೆ ಚುನಾವಣಾಧಿಕಾರಿ ಶಿಕ್ಷಕ ವಿಶ್ವನಾಥ ಹಾಗೂ ಸಹಶಿಕ್ಷಕರ ಸಹಯೋಗದಿಂದ ಬಹಳ ಅರ್ಥ ಪೂರ್ಣವಾಗಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು: ಅನಾರೋಗ್ಯದಿಂದ ಹೊನ್ನಮ್ಮ ನಿಧನ

Suddi Udaya
ಶಿರ್ಲಾಲು ಗ್ರಾಮದ ಪೊಯ್ಯಲೆ ನಿವಾಸಿ ಹೊನ್ನಮ್ಮ (62 ವ)ಅವರು ಅಲ್ಪಕಾಲದ ಅಸೌಖ್ಯದಿಂದ ಜೂ.16ರಂದು ನಿಧನರಾದರು. ಮೃತರು ಒರ್ವ ಪುತ್ರ ಹರೀಶ್, ಇಬ್ಬರು ಪುತ್ರಿಯರಾದ ಭವಾನಿ, ಮೀನಾಕ್ಷಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬಗರ್ ಹುಕ್ಂ ಅಕ್ರಮ ಸಕ್ರಮ ಸಮಿತಿಯ ಸಭೆಯನ್ನು ಇಂದು(ಜೂ. 17) ಶಾಸಕ ಹರೀಶ್ ಪೂಂಜರವರು ತಾಲೂಕು ಆಡಳಿತ ಸೌಧದಲ್ಲಿ ನಡೆಸಿದರು. ಈ ವೇಳೆ ರಾಜ್ಯ ಸರಕಾರದ ನೂತನ ತಂತ್ರಜ್ಞಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

Suddi Udaya
ವೇಣೂರು: ಸಂಸ್ಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಜೂ. 17 ರಂದು ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿ, ಪಲ್ಲಂದೋಡಿ ಬಜಿರೆಯಲ್ಲಿ “ಸಂಸ್ಕಾರ ಸಿಂಧೂರ” ಎಂಬ ಕಾರ್ಯಕ್ರಮದಡಿ ಸನಾತನ ಸಂಸ್ಕೃತಿಯ ಮೆಲುಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಪಾಯಕಾರಿ ಸ್ಥಳಗಳಿರುವ ಮನೆಗಳಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯತಿನಿಂದ ಮತ್ತೊಮ್ಮೆ ನೋಟೀಸು

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸವಣಾಲು ಗ್ರಾಮದ ಪೇಲ ಶ್ರೀಧರ ಮಲೆಕುಡಿಯ ಎಂಬವರ ಮನೆ ಬಳಿ ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿದು ಮನೆಗೆ ಹಾನಿ ಆಗುವ ಸಂಭವವಿದ್ದು ಈ ಬಗ್ಗೆ ವಾರದ ಹಿಂದೆಯೂ ಸ್ಥಳ...
error: Content is protected !!