ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್
ಮೂಡಬಿದಿರೆ: ರಾಷ್ಟ್ರೀಯ ಪರೀಕ್ಷಾ ಮಂಡಳಿಯು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರೀಯ ಅರ್ಹತಾ ಪ್ರದೇಶ ಪರೀಕ್ಷೆ(ನೀಟ್)ಯಲ್ಲಿ ಮೂಡುಬಿದಿರೆಯ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಅತ್ಯತ್ತಮ ಸಾಧನೆ...
