ಬೆಳ್ತಂಗಡಿ : ಮಕ್ಕಳು ದೇಶದ ಅಮೂಲ್ಯ ರತ್ನಗಳು. ಅಂತಹ ಮಕ್ಕಳನ್ನು ಪ್ರತಿದಿನ ಸುರಕ್ಷಿತವಾಗಿ ಶಾಲೆಗೆ ಕರೆತಂದು, ಮರಳಿ ಮನೆಗೆ ತಲುಪಿಸುವ ಶಾಲಾ ವಾಹನಗಳು ಮಕ್ಕಳ ಸುರಕ್ಷತೆಯ ಕಾವಲುಗಾರರು ಹಾಗಾಗಿ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು...
ಮಚ್ಚಿನ : ಉಪ್ಪಿನಂಗಡಿಯಿಂದ ಮದ್ವ ಕಡೆಗೆ ಬರುತಿದ್ದ ಲಾರಿ ರಸ್ತೆ ಬದಿ ಚರಂಡಿಗೆ ಜಾರಿದ ಘಟನೆ ಮಚ್ಚಿನ ಗ್ರಾಮದ ಕಾರಂದೂರು ಬಲಿ ನಡೆದಿದೆ.ಚಲಿಸುತ್ತಿದ್ದ ಲಾರಿಯ ಬೋಲ್ಟ್ ಕಟ್ಟಾಗಿ ರಸ್ತೆ ಬದಿಗೆ ವಾಲಿ ಚಾಲಕನ ಮುಂಜಾಗ್ರತೆಯಿಂದ...
ಶಿರ್ಲಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಂಬಾರು ಬಂತಡ್ಕದ ರಸ್ತೆಯು ತೀರ ಸಂಪೂರ್ಣ ಹದಗೆಟ್ಟಿದೆ ದಿನನಿತ್ಯ ಈ ರಸ್ತೆಯಲ್ಲಿ ಸಂಚರಿಸುವ ಶಾಲಾ ಮಕ್ಕಳು ಹಾಗೂ ಸ್ಥಳೀಯನಿವಾಸಿಗಳು ರಸ್ತೆಯ ಕೆಸರಿನಲ್ಲಿ ಹೊರಲಾಡಿಕೊಂಡು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆಈ ರಸ್ತೆಗೆ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲದಿಂದ ಚಿಕ್ಕಮಗಳೂರು ಜಿಲ್ಲೆಯ ಬೈರಾಪುರದವರೆಗಿನ ಪ್ರಸ್ತಾವಿತ ಘಾಟಿರಸ್ತೆಗೆ ಆ.6 ಇಂದು ಜಂಟಿ ಸ್ಥಳ ಪರಿಶೀಲನೆ ನಡೆಸಲಾಯಿತು. ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ ಜೇಕಬ್ ಎಲ್....
ಬೆಳ್ತಂಗಡಿ: ಕೆ ಪಿ ಸಿ ಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗ ಇದರ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆಯಾಗಿದ್ದಾರೆ. ಕೆ ಪಿ ಸಿ ಸಿ ಅಧ್ಯಕ್ಷರಾದ ಹರಿಪ್ರಸಾದ್...
ಉಜಿರೆ: ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಸ್ಕಾರ್ಫ್ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ಹಿಮಾಲಯ...
ಬೆಳ್ತಂಗಡಿ: ಲಾಯಿಲ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳ್ತಂಗಡಿ, ಬಾಲವಿಕಾಸ ಸಮಿತಿ ನಾವೂರು ಇದರ ಜಂಟಿ ಆಶ್ರಯದಲ್ಲಿ ವಿಶ್ವ ಸ್ತನ್ಯ ಪಾನ ಸಪ್ತಾಹ ಕಾರ್ಯಕ್ರಮವು ನಾವೂರು ಅಂಗನವಾಡಿ ಕೇಂದ್ರದಲ್ಲಿ...
ಧರ್ಮಸ್ಥಳ : ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರಿಯ ಅಧ್ಯಕ್ಷರಾದ ಅಲೋಕ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಹಿಂದೂ ಧರ್ಮದ ಚಟುವಟಿಕೆಗಳ ಬಗ್ಗೆ ಹಾಗೂ ಧಾರ್ಮಿಕ ವಿಚಾರಗಳ...
ಉಜಿರೆ: ಜುಲೈ 15ರಿಂದ 26ರವರೆಗೆ ಚೀನಾದ ಚುಝೌ (Chuzhou) ನಗರದಲ್ಲಿ ನಡೆದ 19ನೇ ಏಷ್ಯನ್ ಕಿರಿಯ ಪುರುಷರ ಹ್ಯಾಂಡ್‌ಬಾಲ್ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದ ಉಜಿರೆಯ ಶ್ರೀ ಧರ್ಮಸ್ಥಳ...
ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಕಾಪು ಕಿಂಡಿ ಅಣೆಕಟ್ಟಿನ ಸಮೀಪದ ರಸ್ತೆ ಬದಿಯಲ್ಲಿ ಭಾರಿ ಪ್ರಮಾಣದ ತ್ಯಾಜ್ಯವನ್ನು ತಂದು ಸುರಿದಿರುವ ಘಟನೆ ಬೆಳಕಿಗೆ ಬಂದಿದೆ. ಗೋಣಿಚೀಲಗಳಲ್ಲಿ ತುಂಬಿಸಿ ತಂದ ತ್ಯಾಜ್ಯವನ್ನು ರಸ್ತೆ...