23.3 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ.13: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಕಾರ್ಯಾಗಾರ

Suddi Udaya
ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ದೃಷ್ಟಿಕೋನ ಕಾರ್ಯಕ್ರಮ ಜೂ. 13 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ಪಿಎಸ್ ಮತ್ತು ಪ್ರಧಾನ ತರಬೇತುದಾರರು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

Suddi Udaya
ಧರ್ಮಸ್ಥಳ: ಕೃಷಿ ಹಾಗೂ ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡು ವಿಶೇಷ ಸಾಧನೆಗೈದ ಧರ್ಮಸ್ಥಳ ಅಜೆಕುರಿ ನಿವಾಸಿ ಪಿ.ನಾರಾಯಣ ರಾವ್ (85 ವರ್ಷ) ಅವರು ಅಲ್ಪ ಕಾಲದ ಅಸೌಖ್ಯದಿಂದ ಜೂ.12 ರಂದು ನಿಧನರಾದರು. ಧರ್ಮಸ್ಥಳದಲ್ಲಿ ಕಳೆದ 40 ವರ್ಷಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ

Suddi Udaya
ಉಜಿರೆ :ಪ್ರತಿ ವರ್ಷ ಜೂ. 21 ರಂದು ಆಚರಿಸುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕರ್ನಾಟಕ ವಿಶ್ವವಿದ್ಯಾಲಯ,ಧಾರವಾಡದ ಪದವಿ ವಿದ್ಯಾರ್ಥಿ ಗಳಿಗೆ ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
ವೇಣೂರು : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ 2025ರ ಸಾಲಿನಲ್ಲಿ ತರಬೇತಿ ಪಡೆದು ತೇರ್ಗಡೆಯಾಗುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ರಾಷ್ಟ್ರೀಯ, ಬಹುರಾಷ್ಟ್ರೀಯ ಕಂಪನಿಗಳಿಂದ ಆಯ್ಕೆ ಸಂದರ್ಶನಗಳನ್ನು ನಡೆಸಲಾಯಿತು. ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿಗಳಾದ ಟೊಯೋಟೊ ಕಿರ್ಲೋಸ್ಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಹತ್ತು ದಿನಗಳ ಯೋಗ ತರಬೇತಿ ಶಿಬಿರ ಜೂ.11ರಂದು ಉದ್ಘಾಟನೆಗೊಂಡಿತು. ಉಜಿರೆಯ ಶ್ರೀ ಧ.ಮಂ. ನ್ಯಾಚುರೋಪತಿ ಕಾಲೇಜಿನ ಉಪಪ್ರಾಂಶುಪಾಲೆ ಸುಜಾತ ಉದ್ಘಾಟಿಸಿ ಮಾತನಾಡಿ, ಯೋಗವು ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

Suddi Udaya
ಕೊಕ್ಕಡ: ಇಲ್ಲಿಯ ವೈಷ್ಣವಿ ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ಪ್ರಾರಂಭಿಸಿರುವ ಸತ್ಯಸುದ್ದಿ ನ್ಯೂಸ್ ಕೊಕ್ಕಡ ಉತ್ತಮ ಸಮಾಜಕ್ಕಾಗಿ ನಾವು ಎಂಬ ಧ್ಯೇಯದೊಂದಿಗೆ ಡಿಜಿಟಲ್ ಮೀಡಿಯಾ ಇದರ ಶುಭಾರಂಭವು ಜೂ.13 ರಂದು ಬೆಳಗ್ಗೆ ಗಂಟೆ 11.00ಕ್ಕೆ ನಡೆಯಲಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya
ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಜೂ. 11ರಂದು ಜ್ಞಾಪನ ಶಕ್ತಿ ಪರೀಕ್ಷೆ ಸ್ಪರ್ಧೆಯನ್ನು ಶಾಲಾ ಸಭಾಭವನನದಲ್ಲಿ ಏರ್ಪಡಿಸಲಾಯಿತು. ಈ ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ʼಎಮ್ಯುಲೇಶನ್‌ʼ ಕಾರ್ಯಕ್ರಮ

Suddi Udaya
ಉಜಿರೆ: ಇಲ್ಲಿನ ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ಈ ಶೈಕ್ಷಣಿಕ ವರ್ಷದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ʼಎಮ್ಯುಲೇಶನ್‌ʼ ನಡೆಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.‌ ಎಂಜನಿಯರಿಂಗ್‌ ಕಾಲೇಜಿನ ಎಲೆಕ್ಟ್ರಾನಿಕ್ಸ್‌ ಮತ್ತು ಕಮ್ಯುನಿಕೇಶನ್‌ ವಿಭಾಗದ ಅಧ್ಯಾಪಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya
ತಣ್ಣೀರುಪಂತ : ಅರಿವು ಕೇಂದ್ರ ಗ್ರಂಥಾಲಯ ಹಾಗೂ ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “”ಬಾಲ ಕಾರ್ಮಿಕತೆ ಮುಕ್ತ “ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಎಂ ಬಿ ಕೆ, ಆಶಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾ ಸಾಗರ ಕ್ಯಾಂಪಸ್ ಗುರುವಾಯನಕೆರೆಯಲ್ಲಿ ಹೆತ್ತವರ ಒರಿಯಂಟೇಶನ್ ನಾಂದಿ – 2025 ‘ನಡೆಯಿತು. ಆಪ್ತ ಸಲಹೆಗಾರ್ತಿ ಡಾ.ಸ್ವಾತಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಗುವಿನ ವಯಸ್ಸಿಗೆ ಅನುಗುಣವಾಗಿ...
error: Content is protected !!