ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ
ಲಾಯಿಲ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಇತ್ತೀಚಿಗೆ ನಡೆಸಿದ ಬಿ.ಫಾರ್ಮಸಿ (B.Pharm) ಪರೀಕ್ಷೆಗಳಲ್ಲಿ ಪ್ರಸನ್ನ ಫಾರ್ಮಸಿ ಕಾಲೇಜು, ಬೆಳ್ತಂಗಡಿಯ ವಿದ್ಯಾರ್ಥಿಗಳು ಶ್ರೇಷ್ಠ ಶ್ರೇಣಿಗಳನ್ನು ಪಡೆದಿದ್ದು, ಕಾಲೇಜಿನ ಖ್ಯಾತಿಯನ್ನು ಮತ್ತಷ್ಟು ವಿಸ್ತರಿಸಿದ್ದಾರೆ. ಪ್ರಥಮ ಸೆಮಿಸ್ಟರ್...
