25.1 C
ಪುತ್ತೂರು, ಬೆಳ್ತಂಗಡಿ
October 24, 2026
ವರದಿ

ಶಿಶಿಲ – ಬೈರಾಪುರ ರಸ್ತೆ ಹೋರಾಟ ಸಮಿತಿಯಿಂದ ಸಮಾಲೋಚನಾ ಸಭೆ

Suddi Udaya
ಬೆಳ್ತಂಗಡಿ: ಶಿಶಿಲ – ಬೈರಾಪುರ ರಸ್ತೆ ಅಭಿವೃದ್ಧಿಪಡಿಸುವ ಕುರಿತು ಶಿಶಿಲ, ಶಿಬಾಜೆ, ಅರಸಿನಮಕ್ಕಿ, ಹತ್ಯಡ್ಕ ಕೊಕ್ಕಡ ಗ್ರಾಮದ ಜನರ ಬಹಳ ವರ್ಷದ ಬೇಡಿಕೆ ಈ ಬಗ್ಗೆ ಸರಕಾರದ ಗಮನ ಸೆಳೆಯಲು ಅರಸಿನಮಕ್ಕಿಯಲ್ಲಿ ದಿನಾಂಕ 02/11/2026...
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕದಲ್ಲಿ ಅಂಗಡಿ ವ್ಯಾಪಾರ ವಿಚಾರಕ್ಕೆ ಗಲಾಟೆ: ಧರ್ಮಸ್ಥಳ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು

Suddi Udaya
ಕೊಕ್ಕಡ: ಸೌತಡ್ಕ ದೇವಸ್ಥಾನದ ಬಳಿ ಅಂಗಡಿ ವ್ಯಾಪಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ, ಹಲ್ಲೆ ಹಾಗೂ ಆಸ್ತಿ ಪಾಸ್ತಿ ಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿವೆ. ಒಂದು ಪ್ರಕರಣದಲ್ಲಿ...
Uncategorized

ಧರ್ಮಸ್ಥಳದಲ್ಲಿ ಅಪಘಾತ ಗೊಂಡ ಬೀದಿ ನಾಯಿಗೆ ಮಂಗಳೂರಿನಲ್ಲಿ ಚಿಕಿತ್ಸೆ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಪೇಟೆಯಲ್ಲಿ ಅಪಘಾತಗೊಂಡುಬೀದಿ ನಾಯಿಚಿಕಿತ್ಸೆ ಇಲ್ಲದೆ ನರಳಾಡುತ್ತಿದ್ದ ಸಂಧರ್ಭಡಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವಾತ್ಸಲ್ಯ ಅನಿಮಲ್ ಕೇರ್ ಸೆಂಟರ್ ಗೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಪಂಚಾಯತ್ ವಾಹನದಲ್ಲಿ ಕಳು ಹಿಸಿಕೊಟ್ಟು...
ಚಿತ್ರ ವರದಿನಿಧನವರದಿ

ಮುಂಡಾಜೆ ಸೋಮಯ್ಯ ನಾಯ್ಕ ನಿಧನ

Suddi Udaya
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಮೂಲಾರು ಪಾದೆ ಸಮೀಪದ ನಿವಾಸಿ ಸೋಮಯ್ಯ ನಾಯ್ಕ(75) ಅಲ್ಪಕಾಲದ ಅಸೌಖ್ಯದಿಂದ ಅ.17ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ....
Uncategorized

ಮಾಲಾಡಿ ಬನ೯ ಲೋಕನಾಥ ಟೈಲರ್ ನಿಧನ

Suddi Udaya
ಮಾಲಾಡಿ : ಮಾಲಾಡಿ ಗ್ರಾಮದ ಲೋಕನಾಥ ಬನ೯ ಟೈಲರ್ ಅ. 16ರಂದು ಹೃದಯಾಘಾತದಿಂದ ನಿಧನರಾದರು. ಇವರು ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ನಾಟಿ ವೈದ್ಯರಾಗಿ ಜನಪ್ರಿಯರಾಗಿದ್ದು ಪ್ರಸ್ತುತ ಟೈಲರಿಂಗ್...
ಆಯ್ಕೆಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶ್ರೇಯಸ್ ಎಸ್. ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ನಡೆಸಿದ 17ರ ವಯೋಮಿತಿಯ ವಲಯ, ತಾಲೂಕು ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಆಲ್ ರೌಂಡರ್ ಪ್ರಶಸ್ತಿ ಪಡೆದು ಮೈಸೂರು ವಿಭಾಗ ಮಟ್ಟದಲ್ಲಿ ಭಾಗವಹಿಸಿ, ಅಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು: 28ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya
ನಾವೂರು :ಶ್ರೀ ಶಾರದೋತ್ಸವ ಸಮಿತಿ ನಾವೂರು ಇದರ 28ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವವು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾದ ದಿನೇಶ್ ಭಟ್ ರವರ ಪೌರೋಹಿತ್ಯದಲ್ಲಿ ಅ. 17 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಣಿ ಪದವಿಪೂರ್ವ ಕಾಲೇಜಿನ ಎನ್‌.ಎಸ್‌.ಎಸ್‌ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
ಬೆಳ್ತಂಗಡಿ : ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌.ಎಸ್‌.ಎಸ್‌) ಘಟಕದ ವತಿಯಿಂದ ಪೆರ್ಲ-ಬೈಪಾಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಅಕ್ಟೋಬರ್ 11ರಿಂದ 17ರವರೆಗೆ ಆಯೋಜಿಸಲಾಗಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಅ. 17ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಮಿನಿ ಬ್ರಿಡ್ಜ್ ಮಾಸ್ಟರ್’ ತಾಂತ್ರಿಕ ಸ್ಪರ್ಧೆ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ‘ಮಿನಿ ಬ್ರಿಡ್ಜ್ ಮಾಸ್ಟರ್’ ಎಂಬ ತಾಂತ್ರಿಕ ಸ್ಪರ್ಧೆಯನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ವಿದ್ಯಾರ್ಥಿಗಳು ತಯಾರಿಸಿದ ಸೇತುವೆಯ ಮಾದರಿಯನ್ನು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ‘ರೋಬೊ ರೇಸ್’ ಮತ್ತು ‘ಮೈಂಡ್ ರಶ್’ ತಾಂತ್ರಿಕ ಸ್ಪರ್ಧೆ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗ ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ‘ರೋಬೊ ರೇಸ್’ ಮತ್ತು ‘ಮೈಂಡ್...
error: Content is protected !!