24.3 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya
ಮುಂಡಾಜೆ: ಕಟೀಲು ಮೇಳದ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67ವ) ನಿನ್ನೆ ರಾತ್ರಿ(ಜೂ.7) ಹೃದಯಾಘಾತದಿಂದ ನಿಧನರಾದರು. ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು. ಕದ್ರಿ,...
ತಾಲೂಕು ಸುದ್ದಿ

ಇಂದಬೆಟ್ಟು ಗ್ರಾಮದ ಸರ್ವೆ ನಂಬರ್ 234/ ರಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದ ಅತಿಕ್ರಮಣ : ತೆರವುಗೊಳಿಸಿದ ಬೆಳ್ತಂಗಡಿ ತಹಶೀಲ್ದಾರ್.

Suddi Udaya
ಇಂದು ಬೆಟ್ಟು: ಇಂದಬೆಟ್ಟು ಗ್ರಾಮದ ವಾರ್ಡ್ 3 ರಲ್ಲಿ ಪೇರದ್ದಪಲ್ಕೆ ಹಾನಿಬೆಟ್ಟು ತಿರುವಿನ ಪ್ರದೇಶದ ಸರ್ವೇ ನಂಬರ್ 234ರಲ್ಲಿ ಬೆಳ್ತಂಗಡಿ ತಹಶೀಲ್ದಾರ್ ರವರ ಆದೇಶ ಸಂಖ್ಯೆ NCRCR 181/2023.24 ರಂತೆ ಸರ್ಕಾರದ ಸ್ವಾಧೀನಕ್ಕೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya
ಬೆಳ್ತಂಗಡಿ: ಇಲ್ಲಿಯ ದೀಪಾ ಗೋಲ್ಡ್ ನಲ್ಲಿ ಕಳೆದ ಹದಿನೈದು ವರ್ಷಗಳಿಂದ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಸಾದ್ ಪೈ ಪಾಣೆಮಂಗಳೂರು (50ವ) ರವರು ಇಂದು (ಜೂ.7) ನಿಧನರಾದರು. ಆರು ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದು ಕೆ.ಎಮ್....
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಜೂ.7ರಂದು ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ,...
ಅಪರಾಧ ಸುದ್ದಿ

ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಆರೋಪ:ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು-ಆರೋಪಿಗೆ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹುಕ್ರೋಟ್ಟು ರಸ್ತೆಯಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya
ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ . ಬೆಳ್ತಂಗಡಿ ಈ ಸಂಘದ 2023-24 ರ ಸಾಲಿನ ಲೆಕ್ಕಪರಿಶೋಧನೆಯಲ್ಲಿ ನಡೆದಿದೆ ಎನ್ನಲಾದ ಬಹು ಕೋಟಿ ಹಗರಣದ ಬಗ್ಗೆ ಸಹಕಾರಿ ಸಂಘದ ಉಪ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya
ಕಾರಿಂಜ: ವಿದ್ಯಾರ್ಥಿಯೋರ್ವ ಸ್ನಾನಕ್ಕೆ ಕೆರೆಗೆ ಇಳಿದು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ. ಮೃತರನ್ನು ಕಾರಿಂಜೆ ಕಂಗಿಹಿತ್ಲು ನಿವಾಸಿ ಶ್ರೀಧರ್ ರವರ ಪುತ್ರ ಚೇತನ್ (17ವ) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ನಾರಾವಿ: ವಿಶ್ವ ಪರಿಸರ ದಿನಾಚರಣೆಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Suddi Udaya
ನಾರಾವಿ: ಕರ್ನಾಟಕ ಅರಣ್ಯ ಇಲಾಖೆ, ಗ್ರಾ.ಪಂ. ನಾರಾವಿ, ಕೃ.ಪ.ಸ. ಸಂಘ ನಾರಾವಿ, ಜನಸೇವಾ ಟ್ರಸ್ಟ್ ನಾರಾವಿ, ಸರ್ಕಾರಿ ಪ್ರೌಢ ಶಾಲೆ ನಾರಾವಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಾರಾವಿ ಇದರ ಸಹಭಾಗಿತ್ವದಲ್ಲಿ ಶಾಲಾ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
ಪಡಂಗಡಿ: ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣವನ್ನು ಸೇವೆಸಿದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ.6ರಂದು ವರದಿಯಾಗಿದೆ. ಪಡಂಗಡಿ ಗ್ರಾಮದ ಇಬ್ರಾಹಿಂ ಮತ್ತು ನಸೀಮಾ ದಂಪತಿ ಪುತ್ರ ಮೊಹಮ್ಮದ್ ಫೈಝಲ್ (21ವ) ಚಿಕಿತ್ಸೆ ಫಲಕಾರಿಯಾಗದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೈಸೂರು ವ್ಯಾಪ್ತಿಯ ಪ್ರಾದೇಶಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಶಿಲದ ನಿವಾಸಿ ಜಯರಾಮ ನೆಲ್ಲಿತ್ತಾಯರವರು ಮಾರ್ಚ್ ನಲ್ಲಿ ನಿವೃತ್ತರಾಗಿದ್ದಾರೆ. ಶಿಶಿಲ ಗ್ರಾಮದ ಶಿವರಾಯ ನೆಲ್ಲಿತ್ತಾಯ ಮತ್ತು ಸರಸ್ವತಿ ನೆಲ್ಲಿತ್ತಾಯರವರ ಪುತ್ರದಾರ...
error: Content is protected !!