ಉಜಿರೆ: ಇಲ್ಲಿಯ ಅರುಣ್ ಜ್ಯೋತಿ ಮನೆಯ ರತ್ನಮ್ಮ ನಾಯಕ್ (90ವ) ರವರು ಜೂ.6ರಂದು ನಿಧನರಾದರು. ಮೃತರು ಮಗಳು ಲೀಲಾವತಿ, ಅಳಿಯ ಗಣೇಶ್ ಪ್ರಭು, ಮೊಮ್ಮಕ್ಕಳು ರಾಮಕೃಷ್ಣ, ಮಂಜುನಾಥ ಪ್ರಭು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಅದ್ ಹಾ ನಮಾಝ್ ಖತೀಬರಾದ ಎಫ್.ಹೆಚ್. ಮಹಮದ್ ಮಿಸ್ಬಾಹಿ ಅಲ್-ಫುರ್ಖಾನಿ ನೇತೃತ್ವದಲ್ಲಿ ಬಕ್ರೀದ್ ಆಚರಣೆ ನಡೆಯಿತು. ಆಡಳಿತ ಸಮಿತಿಯ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಸಮಿತಿ ಪದಾಧಿಕಾರಿಗಳು,...
ಕಾಜೂರು: ಮನುಷ್ಯರಲ್ಲಿರುವ ಪರಸ್ಪರ ವಿಶ್ವಾಸ ನಷ್ಟ ಹೊಂದಿದೆ ಎಂದರೆ ಅದು ಲೋಕಾವಸಾನದ ಕುರುಹು ಆಗಿದೆ ಇಂದು ಮಕ್ಕಳಿಗೆ ತಂದೆ ತಾಯಿಯಲ್ಲೂ ಪರಸ್ಪರ ಸ್ನೇಹಿತರೆಲ್ಲೂ ಇಂದು ವಿಶ್ವಾಸ ನಷ್ಟ ಹೊಂದಿದೆ ಸಹಾಯ ಮಾಡಿದ ಗೆಳೆಯನನ್ನೇ ಕೊಚ್ಚಿ...
ನಿಟ್ಟಡೆ: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಾರ್ಗದರ್ಶಕವಾಗಿ ‘ಸಂಕಲ್ಪ 2025’ ಓರಿಯಂಟೇಶನ್ ಕಾರ್ಯಕ್ರಮವು ಕುಂಭಶ್ರೀ ಪಿ.ಯು. ಕಾಲೇಜಿನಲ್ಲಿ ಜೂ.5ರಂದು ಜರಗಿತು. “ನೀವು ಕನಸು ಕಾಣಲೇಬೇಕು ನಿಮ್ಮ ಕನಸುಗಳು ನಿಜವಾಗುವ ಮುನ್ನ” ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮ...
ತೆಂಕಕಾರಂದೂರು: ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ತ್ಯಾಗ ಮತ್ತು ಬಲಿದಾನದ ಸಂಕೇತ ‘ಈದುಲ್ ಅಝಾ’ ಸಾಮೂಹಿಕ ಈದ್ ನಮಾಝ್ ನಡೆಸಲಾಯಿತು. ಖತೀಬರಾದ ಶಂಸುದ್ದೀನ್ ದಾರಿಮಿ ನಮಾಝ್‌ಗೆ ನೇತೃತ್ವ ವಹಿಸಿದ್ದರು. ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ...
ನಾರಾವಿ: ಇಲ್ಲಿಯ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷ್ಯರಾಗಿದ್ದ ನಾರಾಯಣ ಮಯ್ಯ (77ವ)ರವರು ಇಂದು (ಜೂ.7) ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಇವರು ವೇಣೂರು ದೇವಸ್ಥಾನ ಹಾಗೂ ಇತರ ದೇವಸ್ಥಾನದ ಜಾತ್ರೆ ಉತ್ಸವದಲ್ಲಿ ಉತ್ಸವ ಮೂರ್ತಿಯನ್ನು (ಪುಷ್ಪಕನ್ನಡಿ)...
ಗುರುವಾಯನ ಕೆರೆ: ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘ ನಿ. ಪುತ್ತೂರು ಇದರ ಮುಂಗಾರು ಹಂಗಾಮ ಎಂಬ ಮಳೆಗಾಲದ ಠೇವಣಿಗೆ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್...
ಬೆಳ್ತಂಗಡಿ: ವಿಶ್ವ ಪರಿಸರ ದಿನದ ಪ್ರಯುಕ್ತ ಗೇರುಕಟ್ಟೆ ಸಯ್ಯದ್ ಉಮರ್ ಅಸ್ಸಖಾಫ್ ತಂಙಳ್ನೇತೃತ್ವದ ಮನ್‌ಶರ್ ವಿವಿಧ ವಿದ್ಯಾ ಸಂಸ್ಥೆಗಳ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಹಾಗೂ ಕರ್ನಾಟಕ ಅರಣ್ಯ ಇಲಾಖೆ ವನ್ಯಜೀವಿ ವಲಯ ಬೆಳ್ತಂಗಡಿ ಇದರ...