ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಹಬ್ಬದ ಆಚರಣೆಯನ್ನು ಜೂ.೬ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳು ಬಕ್ರೀದ್ ಹಬ್ಬದ ಆಚರಣೆಯನ್ನು ಹಾಡು, ನೃತ್ಯದ ಮೂಲಕ...
