ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯು ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೋ ರವರ ಅಧ್ಯಕ್ಷತೆಯಲ್ಲಿ ಜರಗಿತು. ಶಾಲಾ ಮಕ್ಕಳಿಂದ ಪರಿಸರ ಗೀತೆಗಳನ್ನು ಹಾಡಿಸಲಾಯಿತು. ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಾದ...
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಜೂ.೫ರಂದು ಚಾಲನೆಯನ್ನು ನೀಡಲಾಯಿತು. ಸಭಾ ಕಾರ್ಯಕ್ರಮವು ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಉಜಿರೆ...
ಉಜಿರೆ: 2025-26ನೇ ಸಾಲಿನ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವು ಶಾಲಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಲಾ ಸಂಚಾಲಕ ಫಾ. ಅಬೆಲ್ ಲೋಬೊ, ಪ್ರಾಂಶುಪಾಲ ಫಾ. ವಿಜಯ್ ಲೋಬೊ, ಶಿಕ್ಷಕಿ ಶ್ರೀಮತಿ ಗ್ರೇಸಿ ಸಲ್ಡಾನ...
ಕನ್ಯಾಡಿ II :2025-26ನೇ ಸಾಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2, ಇದರ ಶಾಲಾ ಪ್ರಾರಂಭೋತ್ಸವವು ವಿಜೃಂಭಣೆಯಿಂದ ನಡೆಯಿತು. ಪ್ರಸ್ತುತ ವರ್ಷದಲ್ಲಿ ಶಾಲೆಯ ವಿವಿಧ ತರಗತಿಗಳಿಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳನ್ನು ಸಿಹಿ...
ವೇಣೂರು: ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.2ರಂದು ವಿದ್ಯಾರ್ಥಿಗಳನ್ನು ಪ್ರೀತಿಪೂರ್ವಕವಾಗಿ ಶಾಲೆಗೆ ಸ್ವಾಗತಿಸಲಾಯಿತು. ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯ ಎಲ್ಲಾ ವಿದ್ಯಾರ್ಥಿಗಳನ್ನು ಪುಷ್ಪಾರ್ಚನೆ ಹಾಗೂ ಗೊಂಬೆ ನೃತ್ಯದ ಮೂಲಕ ಸ್ವಾಗತಿಸಲಾಯಿತು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಆಡಳಿತ...
ಮದ್ದಡ್ಕ: ಮದ್ದಡ್ಕದಲ್ಲಿ ಅಬಕಾರಿ ಉಪ ಅಧೀಕ್ಷಕ ಸಂತೋಷ ಮೋಡಗಿ ನೇತೃತ್ವದಲ್ಲಿ ಮನೆಯೊಂದರ ಮೇಲೆ ಅಬಕಾರಿ ಅಧಿಕಾರಿ ದಾಳಿ ಮಾಡಲಾಗಿ, ಮನೆಯಲ್ಲಿ 2 ಪ್ಲಾಸ್ಟಿಕ್ ಡಬ್ಬದಲ್ಲಿ 250 ಗ್ರಾಂ ಗಾಂಜಾ ದೊರಕಿದ್ದು ಹಾಗೂ 2 ಮೊಬೈಲ್‌ಗಳನ್ನು...
ನಡ: ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್‌ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಮಂಜೊಟ್ಟಿ ಹೋಲಿ ಕ್ರಾಸ್ ಚರ್ಚ್‌ನ ಧರ್ಮಗುರು ರೆ. ಫಾದರ್ ಸೆಬಾಸ್ಟಿನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ...
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಪರಿಸರದ ಕುರಿತು ವಿದ್ಯಾರ್ಥಿನಿ ಇಹಾನಿ ಭಾಷಣ ಹಾಗೂ ವಿದ್ಯಾರ್ಥಿನಿಯರಿಂದ ಗುಂಪು ಗಾಯನ, ರಸಪ್ರಶ್ನೆ, ವಿದ್ಯಾರ್ಥಿಗಳಿಗೆ ತಮ್ಮ...
ಬೆಳ್ತಂಗಡಿ : ಹೋರಿಯನ್ನು ಹಿಂಸಾತ್ಮಕ ರೀತಿಯಲ್ಲಿ ಕೊರಳಿಗೆ ನೈಲಾನ್ ಹಗ್ಗ ಕಟ್ಟಿ ಎಳೆದುಕೊಂಡು ಬರುತ್ತಿದ್ದ ಇಬ್ಬರು ಹಾಗೂ ಹೋರಿಯನ್ನು ಕೊಟ್ಟ ಒಬ್ಬ ಸೇರಿ ಮೂವರ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ...
ಇಂದಬೆಟ್ಟು: ಟೀಮ್ ದೇವನಾರಿ ತಂಡದ ವತಿಯಿಂದ ಆರ್‌ಸಿಬಿ ವಿಜಯೋತ್ಸವ ವಿಶೇಷ ರೀತಿಯಲ್ಲಿ ಆಚರಿಸಲಾಯಿತು* ಅಂಗನವಾಡಿ ಮತ್ತು ದೇವನಾರಿ ಶಾಲಾ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ಪೆನ್ ಪೆನ್ಸಿಲ್ ಹಾಗೂ ಸಿಹಿ ತಿಂಡಿ ವಿತರಣೆ ಮಾಡುವುದರೊಂದಿಗೆ ಮತ್ತು...