24.3 C
ಪುತ್ತೂರು, ಬೆಳ್ತಂಗಡಿ
October 10, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya
ಕಳೆಂಜ: “ಸೇವೆಯ ಹೊಸ ಹಾದಿಯಲ್ಲಿ ಹೊಸ ಹೆಜ್ಜೆ” ಎಂಬ ಘೋಷವಾಕ್ಯದೊಂದಿಗೆ, ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಸ್ಥೆಯ 2025-2028ನೇ ಅವಧಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕಳೆಂಜ ಚರ್ಚ್ ಹಾಲ್‌ನಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya
ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶೆಟ್ಟಿಪಾಲು/ಹೇಡ್ಯಾ ಚಿನ್ನಮ್ಮ ಕೋಂ ಕೆಡಿ ದೇವಸಿ ಮತ್ತು ಎಲ್ಸಮ್ಮ ಕೋಂ ಎಡ್ವರ್ಡ್ ಲಾರ್ದೊನ್ ಇವರ ಕೃಷಿ ತೋಟಕ್ಕೆ ಎರಡು ದಿನಗಳಿಂದ ನಿರಂತರ ಒಂಟಿ ಸಲಗ ದಾಳಿ ಇಟ್ಟು ಅಪಾರ...
ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya
ಬೆಳ್ತಂಗಡಿ : ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಸಂಬಂಧ ಕೊಲೆ ಮಾಡಿದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಇಂದು ಸಂಜೆ ಪೊಲೀಸ್ ಭದ್ರತೆಯಲ್ಲಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಬಂಟ್ವಾಳ...
Uncategorized

ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಸಿದ್ದತೆ

Suddi Udaya
ಬೆಳ್ತಂಗಡಿ; ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವ ಸಲುವಾಗಿ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಿರುವುದಾಗಿ ಜಿಲ್ಲಾ ಪೊಲೀಸ್‌ ಇಲಾಖೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ. ಬೆಳ್ತಂಗಡಿ ಠಾಣಾ ವ್ಯಪ್ತಿಯಲ್ಲಿ ಮಹೇಶ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya
ನಿಡ್ಲೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಿಡ್ಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.1 ಲಕ್ಷದ ಮೊತ್ತದ ಮಂಜೂರಾತಿ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya
ಕಡಿರುದ್ಯಾವರ: ಇಲ್ಲಿಯ ಶೆಟ್ಟಿಪಾಲು ಎಂಬಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ ವ್ಯಾಪಕವಾಗಿ ಕೃಷಿಗೆ ಹಾನಿಯುಂಟುಮಾಡಿದ ಘಟನೆ ಸಂಭವಿಸಿದೆ. ಇಲ್ಲಿನ ನಿವಾಸಿಗಳಾದ ಚಿನ್ನಮ್ಮ, ಪುರಂದರ ಮೊಯಿಲಿ ಹಾಗೂ ಶೈಜು ಎಂಬವರ ತೋಟಗಳಿಗೆ ಆನೆಗಳ ಹಿಂಡು ನುಗ್ಗಿದೆ....
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya
ಗುರುವಾಯನಕೆರೆ: ಜಗತ್ತಿನ ಶ್ರೇಷ್ಠ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐಐಟಿ, ಐಐಐಟಿ ಹಾಗೂ ಎನ್ ಐಐಟಿ ಗಳಿಗೆ ಪ್ರವೇಶ ಕಲ್ಪಿಸುವ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಪೂರ್ವ ಸಾಧನೆ...
ಶಿಕ್ಷಣ ಸಂಸ್ಥೆ

ಮಾಲಾಡಿ ಸ. ಉ. ಪ್ರಾ.ಶಾಲಾ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಬುಕ್ ಹಾಗೂ ಕೊಡೆ ವಿತರಣೆ

Suddi Udaya
ಮಾಲಾಡಿ: ಜೂ. 2 ರಂದು ಸ. ಉ. ಪ್ರಾ. ಶಾಲೆ ಮಾಲಾಡಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ತುಳಸಿ ಹಾಗೂ ಶ್ರೀಮತಿ ಜಯಂತಿ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಎಸ್ ಡಿ...
error: Content is protected !!