24.3 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya
ಬೆಳ್ತಂಗಡಿ: ದ.ಕ. ಜಿಲ್ಲಾ ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘ, ಬೆಳ್ತಂಗಡಿ ತಾಲೂಕು ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶಿವಪ್ರಸಾದ್ ಪುರೋಹಿತರ ಪೌರೋಹಿತ್ಯದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ...
ಅಪರಾಧ ಸುದ್ದಿ

ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ1.20 ಲಕ್ಷ ಮೌಲ್ಯದ ಬುಲೆಟ್ ಬೈಕ್ಕಳವು

Suddi Udaya
ಉಜಿರೆ: ಉಜಿರೆ ಪೇಟೆಯಲ್ಲಿ ನಿಲ್ಲಿಸಿ ಹೋಗಿದ್ದ ಬುಲೆಟ್ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಕಳೆಂಜ ಗ್ರಾಮದ ನಿವಾಸಿಯಾಗಿರುವ ಸಿವಿಲ್ ಎಂಜಿನಿಯರ್ ಆಗಿರುವ ನವೀನ್...
ನಿಧನ

ಬಜಿರೆ ಗ್ರಾಮದ ಬಾಡಾರು ಮನೆ ನಾರಾಯಣ ಪೂಜಾರಿ ನಿಧನ

Suddi Udaya
ಬಜಿರೆ :ಬಜಿರೆ ಗ್ರಾಮದ ಬಾಡಾ ರು ಮನೆ ನಾರಾಯಣ ಪೂಜಾರಿ ಮೇ 31 ರ ರಾತ್ರಿ ನಿಧನರಾದರು. ಮೃತರು ದೈವದ ಮುಕ್ಕಾಲ್ಡಿ ಯಾಗಿ ಕಾರ್ಯನಿವಹಿಸುತಿದ್ದರು. ಮೃತ ರು ಪತ್ನಿ, ಇಬ್ಬರು ಪುತ್ರ ರಾದ ಹರೀಶ್,...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya
ಬಜಿರೆ ಗ್ರಾಮದ ಬಾಡಾರು ಮನೆ ನಾರಾಯಣ ಪೂಜಾರಿಯವರು ಮೇ 31ರಂದು ರಾತ್ರಿ ನಿಧನರಾದರು. ಇವರು ದೈವದ ಮುಕ್ಕಾಲ್ದಿಯಾಗಿ ಕಾರ್ಯನಿವಹಿಸುತ್ತಿದ್ದರು. ಮೃತರು ಪತ್ನಿ, ಪುತ್ರರಾದ ಹರೀಶ್, ಪ್ರಸಾದ್ ಪುತ್ರಿ ಶಶಿ, ಸೊಸೆಯಂದಿರು ಅಳಿಯ ಸಹೋದರ ಹಾಗೂ...
ಅಭಿನಂದನೆ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100%ಫಲಿತಾಂಶದೊಂದಿಗೆ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ನಾವೂರು :ಮೇ 31ರಂದು ಸರಕಾರಿ ಪ್ರೌಢಶಾಲೆ ನಾವೂರು ಇಲ್ಲಿ 2024/25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100%ಫಲಿತಾಂಶದೊಂದಿಗೆ ಉತ್ತಮ ಅಂಕ ಪಡೆದು ಶಾಲೆಗೆ, ಹೆತ್ತವರಿಗೆ ಮತ್ತು ಊರಿಗೆ ಕೀರ್ತಿ ತಂದವಿದ್ಯಾರ್ಥಿಗಳನ್ನುಅಭಿನಂದಿಸುವ ಕಾರ್ಯಕ್ರಮ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya
ಮುಂಡಾಜೆ: ಕಡಿರುದ್ಯಾವರ ಗ್ರಾಮದ ಇಂದಬೆಟ್ಟು ಕ್ರಾಸ್ ಬಳಿಯಿಂದ ಬಸವದೊಡ್ದುವರೆಗೆ ಮೂರು ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದು ವಿದ್ಯುತ್ ತಂತಿಗಳು ರಸ್ತೆಯಲ್ಲಿಯೇ ಹರಡಿಕೊಂಡಿವೆ. ತಕ್ಷಣ ಸ್ಪಂಧಿಸಿದ ಮೆಸ್ಕಾಂ ಅಧಿಕಾರಿಗಳು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya
ಮುಂಡಾಜೆ: ಕಡಿರುದ್ಯಾವರ ಗ್ರಾಮದ ಇಂದಬೆಟ್ಟು ಕ್ರಾಸ್ ಬಳಿಯಿಂದ ಬಸವದೊಡ್ದುವರೆಗೆ ಮೂರು ವಿದ್ಯುತ್ ಕಂಬಗಳು ರಸ್ತೆಗೆ ಬಿದ್ದು ವಿದ್ಯುತ್ ತಂತಿಗಳು ರಸ್ತೆಯಲ್ಲಿಯೇ ಹರಡಿಕೊಂಡಿವೆ....
ಗ್ರಾಮಾಂತರ ಸುದ್ದಿ

ಉಪನಯನದಲ್ಲಿ ಗಾನವೈಭವ

Suddi Udaya
ವೇಣೂರು: ಖ್ಯಾತ ಮದ್ಲೇಗಾರರೂ,ಯಕ್ಷಗುರುಗಳೂ ಆದ ಕೊಂಕಣಾಜೆ ಚಂದ್ರಶೇಖರ ಭಟ್ ಮತ್ತು ಸರೋಜ ದಂಪತಿಗಳ ಪುತ್ರ ಸುಶೇಣ ಉಪಾಧ್ಯಾಯನ ಬಹ್ಮೋಪದೇಶ ಪ್ರಯುಕ್ತ ತೆಂಕುತಿಟ್ಟಿನ ಖ್ಯಾತ ಭಾಗವತರಿಂದ ಯಕ್ಷಗಾನ ಗಾನವೈಭವ ವೇಣೂರಿನ ಬಾಹುಬಲಿ ಸಭಾಭಾವನದಲ್ಲಿ ಮೇ 30ರಂದು...
ಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Suddi Udaya
ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya
ಕೊಕ್ಕಡ: ಕಾಪಿನಬಾಗಿಲು-ಅರಸಿನಮಕ್ಕಿ ರಸ್ತೆಯ ಹಂಸಗಿರಿ ಎಸ್ಟೇಟ್ ಬಳಿ ದ್ವಿಚಕ್ರ ವಾಹನಕ್ಕೆ ಕಾಡೆಮ್ಮೆ ಅಡ್ಡ ಬಂದ ಪರಿಣಾಮ ಸವಾರರು ಗಾಯಗೊಂಡ ಘಟನೆ ಮೇ.31ರಂದು ರಾತ್ರಿ ನಡೆದಿದೆ. ಕಳೆಂಜ ಗ್ರಾಮದ ಶಿಬರಾಜೆಯ ದಯಾನಂದ ಮತ್ತು ಚಿದಾನಂದ ಗಾಯಗೊಂಡವರು....
error: Content is protected !!