32.4 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ 2024-25 ನೇ ಸಾಲಿನ ವಿದ್ಯಾರ್ಥಿನಿಯರಿಗೆ ಮೈಸೂರಿನ ಪ್ರತಿಷ್ಠಿತ ಕಂಪೆನಿಗಳಲ್ಲಿ ಒಂದಾದ ಶಾಹಿ ಎಕ್ಸ್ಪೋರ್ಟ್ಸ್ ( SHAHI EXPORTS ) ವತಿಯಿಂದ ಮೇ 30 ರಂದು ಕ್ಯಾಂಪಸ್ ಸಂದರ್ಶನ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತೆಕ್ಕಾರುನಲ್ಲಿ ಗುಡ್ಡ ಜರಿದು ಅಪಾರ ಹಾನಿ

Suddi Udaya
ತೆಕ್ಕಾರು : ಭಾರಿ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಗುಡ್ಡ ಜರಿದು ಅಪಾರ ಹಾನಿಯುಂಟಾಗಿದೆ. ತೆಕ್ಕಾರು ವಂದಾಯ ಜಾನಕಿ ಸಂಜೀವ ಪೂಜಾರಿಯವರ ಮನೆಯ ಪಂಪ್ ಸೆಟ್ ಮೇಲೆ ಗುಡ್ಡ ಜರಿದು ಬಿದ್ದು ಅಪಾರ ಹಾನಿ ಉಂಟಾಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya
ಮಚ್ಚಿನ: ಇತಿಹಾಸ ಪ್ರಸಿದ್ಧ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸವು ನಡೆಯುತ್ತಿದ್ದು ಇದರ ಧ್ವಜಸ್ತಂಭದ ವೃಕ್ಷ ಮುಹೂರ್ತವು ಇತೀಚೆಗೆ ನಡೆದಿದ್ದು. ತಣ್ಣೀರುಪಂತ ಗ್ರಾಮದ ಅಲಕ್ಕೆ ಬೈಲಿನ ಕುಟುಂಬಸ್ಥರು ದಾನವಾಗಿ ನೀಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya
ಬಂದಾರು : ಭಾರಿ ಮಳೆಗೆ ಬಂದಾರು ಗ್ರಾಮದ ಮುರ್ತಾಜೆಯಲ್ಲಿ ಶರತ್ ಪೂಜಾರಿ ಮನೆಗೆ ಹೋಗುವ ಮಾರ್ಗ ಸಂಪೂರ್ಣಕುಸಿದು ಹೋಗಿದ್ದು 3 ಮನೆಗೆ ಹೋಗುವ ಸಂಪರ್ಕ ಕಡಿತಗೊಂಡಿದೆ. ಅದೆ ಗ್ರಾಮದ ಸೇಸಪ್ಪ ಪೂಜಾರಿ ರವರ ಕೋಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya
ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಬಾಜಾರು ತನಿಯಪ್ಪ ನಾಯ್ಕ ಎಂಬುವರು ಮನೆಗೆ ಗುಡ್ಡ ಕುಸಿದು ಬಂಡೆಕಲ್ಲು ಬಂದು ಬಿದ್ದು ಹಾನಿಗೊಂಡ ಘಟನೆ ಮೇ.30 ನಡೆದಿದೆ. ಕಳೆದ ರಾತ್ರಿ 8ಗಂಟೆಗೆ ಸುಮಾರು ಸುರಿದ ಧಾರಾಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

Suddi Udaya
ಅಳದಂಗಡಿ:ಶಿರ್ಲಾಲು ಊರ ಸುಶೀಲಾ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅವರ ಪುತ್ರ, ಧಾರ್ಮಿಕ,ಸಾಮಾಜಿಕ ಕ್ಷೇತ್ರದ ನೇತಾರ,ಮುಂಬಯಿ ಉದ್ಯಮಿ,ಸುರೇಶ್ ಪೂಜಾರಿ ಊರ ಹಾಗೂ ಕುಟುಂಬಸ್ಥರಿಂದ ಆರೋಗ್ಯ ನಿಧಿ,ವಿದ್ಯಾನಿಧಿ ಹಸ್ತಾಂತರ ಮಾಡಲಾಯಿತು. ದ್ವಿತೀಯ ಪಿಯುಸಿ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢ ಶಾಲೆ, ಪ.ಪೂ ಕಾಲೇಜುಗಳಿಗೆ ನಾಳೆ ಮೇ 31ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಮೇ 30ರಂದು ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಮತೀಯ ಪ್ರಕರಣ, ಗೂಂಡಾಗಿರಿ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು....
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನಪ್ರಮುಖ ಸುದ್ದಿ

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya
ಕುವೆಟ್ಟು: ಓಡಿಲ್ನಾಳ ಗ್ರಾಮದ ಕುಮುಂಜ ಎಂಬಲ್ಲಿ ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ವಿಜೇಶ್ ಜೈನ್ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಮೇ 30ರಂದು) ನಡೆದಿದೆ....
error: Content is protected !!