ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೇ 30ರಂದು ಮೃತಪಟ್ಟಿದ್ದಾರೆ. ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಬಂಟ್ವಾಳ ತಾಲೂಕಿನ...
ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಧರ್ಮಸ್ಥಳ ಇದರ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದೊಂದಿಗೆ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮದಲ್ಲಿ...
ಗುರುವಾಯನಕೆರೆ: ಕಳೆದ 12 ವರ್ಷಗಳಿಂದ ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವ ಮೂಲಕ ಸಮಾಜದಲ್ಲಿ ಗುರುತಿಸಲ್ಪಟ ಸಂಸ್ಥೆಯಾಗಿ ಬೆಳೆದಿದೆ. ಇದೀಗ ಸಂಸ್ಥೆಯು ನೂತನವಾಗಿ ನಿರ್ಮಿಸಿರುವ ಕೆ.ವಿ.ಪಿ. ಕಾಂಪ್ಲೆಕ್ಸ್...
ಬೆಳ್ತಂಗಡಿ: ಉಜಿರೆಯಿಂದ ಚಾರ್ಮಾಡಿ ಹೆದ್ದಾರಿ ರಸ್ತೆಯ ಕಾಮಗಾರಿ ನಡೆಯುತ್ತಿದ್ದು ಇದರ ಬೆನ್ನಲ್ಲೇ ಬೆಂಬಿಡದೆ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ ರಸ್ತೆ ಬದಿಗಳಲ್ಲಿ ಇರುವ ಮರಗಳು ಬೀಳುವ ಹಂತದಲ್ಲಿದೆ ಇದನ್ನು ಅತೀ ಶೀಘ್ರವಾಗಿ ತೆರವುಗೊಳಿಸುವ ಕಾರ್ಯ...
ಧರ್ಮಸ್ಥಳ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಧರ್ಮಸ್ಥಳದ ಸಂಸ್ಥೆಯ ಹಾಗೂ ಶಾಲೆಯ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಾಕ್ರಮವನ್ನು ಜ್ಞಾನವಿಕಾಸ ಯೂಟ್ಯೂಬ್ ಚಾನಲ್‌ನ ಸಂಯೋಜಕಿ ಶ್ರೀಮತಿ ಪೂಜಾ ಪಕಳ ಉದ್ಘಾಟಿಸಿ...
ಮಡಂತ್ಯಾರು: ಮಡಂತ್ಯಾರು ವಲಯ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಬಸವನಗುಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ, ಬಸವನಗುಡಿ ಎ. ಮತ್ತು ಬಿ. ಜನಜಾಗೃತಿ ಗ್ರಾಮ ಸಮಿತಿ, ವಿಶ್ವಕರ್ಮ ಬಸವನಗುಡಿ...
ನಡ: ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್‌ನಲ್ಲಿ ಮೇ 29ರಂದು 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಶುಭಾರಂಭ ಕಾರ್ಯಕ್ರಮವು ನಡೆಯಿತು. ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್,...
ಬೆಳ್ತಂಗಡಿ: ಕೊಟ್ಟಿಗೆಹಾರ ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆಗುಡ್ಡದ ನಡುರಸ್ತೆಯಲ್ಲಿ ತಲೆ, ಮುಖದ ಮೇಲೆಲ್ಲ ಕೇಕ್ ಮೆತ್ತಿಕೊಂಡು ಹುಟ್ಟುಹಬ್ಬ ಆಚರಿಸಿ ರಂಪಾಟ ಮಾಡಿದ ಬೆಳ್ತಂಗಡಿ ಮೂಲದ 9 ಮಂದಿ ಯುವಕರನ್ನು ಮೇ 29ರಂದು...
ಉಜಿರೆ: ದೇವರು, ಗುರುಗಳು ಮತ್ತು ಶಾಸ್ತ್ರದಲ್ಲಿ ದೃಢನಂಬಿಕೆಯೊಂದಿಗೆ ಸಮ್ಯಕ್‌ದರ್ಶನ, ಸಮ್ಯಕ್‌ಜ್ಞಾನ ಮತ್ತು ಸಮ್ಯಕ್‌ಚಾರಿತ್ರ್ಯ ಎಂಬ ರತ್ನತ್ರಯ ಧರ್ಮದ ಅನುಷ್ಠಾನ ಹಾಗೂ ಪಂಚಾಣುವೃತಗಳ ಪಾಲನೆ ಮಾಡಿದಾಗ ನಮ್ಮ ಜೀವನ ಪಾವನವಾಗುತ್ತದೆ. ಮತಿ ಇದ್ದಂತೆ ಗತಿ, ಸದ್ಗತಿ...