ಉಜಿರೆ ಶ್ರೀ ಧ.ಮಂ. ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ಸಂತೋಷ್ ಆಲ್ಬರ್ಟ್ ಸಲ್ಡಾನ ರವರಿಗೆ ಡಾಕ್ಟರೇಟ್ ಪದವಿ
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಅವರ “ Effectiveness of Kolb’s Experiential Learning Model (KELM) on Achievement in English,...
