32.4 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಧೀಮತಿ ಜೈನ ಮಹಿಳಾ ಸಮಾಜದ ಮಾಸಿಕ ಸಭೆ

Suddi Udaya
ಉಜಿರೆ: ಜೈನ ಧರ್ಮ ಕೇವಲ ಒಂದು ಮತ ಅಷ್ಟೇ ಅಲ್ಲ ಅದೊಂದು ಸರಳವಾದ ಜೀವನ ಶೈಲಿ. ಅದೊಂದು ವೈಚಾರಿಕತೆ, ನಾರಕ ತೀರ್ಯಂಚ ಗತಿಗಳಿಂದ ಮುಕ್ತಿ ಪಡೆದು ಮೋಕ್ಷ ಸಾಧನೆಗೆ ಜೈನ ಧರ್ಮ ದಾರಿ ತೋರುತ್ತದೆ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya
ಕಾಶಿಪಟ್ಣ: ಲೀವರ್ ಸಮಸ್ಯೆಯಿಂದಾಗಿ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಕಾಶಿಪಟ್ಣದ ಯುವಕ ದೀಪಕ್ ಕೆ ಸಾಲಿಯಾನ್ (33ವ) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ರಾತ್ರಿ (ಮೇ 27) ನಿಧನರಾಗಿದ್ದಾರೆ. ಮೃತ ದೀಪಕ್ ಅವರು ಕಳೆದ...
ಅಪರಾಧ ಸುದ್ದಿಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಾಧಕರು

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
ಗುರುವಾಯನಕೆರೆ: ಶೈಕ್ಷಣಿಕ ಸಾಧನೆಗಳ ಮೂಲಕವೇ ರಾಜ್ಯದಲ್ಲಿ ಮನೆಮಾತಾದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಈ ಬಾರಿಯೂ ನೂರಾರು ರ‍್ಯಾಂಕ್ ಗಳನ್ನು ಬಾಚಿಕೊಂಡಿದೆ. ಪ್ರವಣ್ ಪೊನ್ನಪ್ಪ – 18,ಯಶವಂತ್ ಕೆಪಿ – 58,ನಮೃತಾ ಎನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya
ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ತಣ್ಣೀರುಪಂಥ ವಲಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂಥ ಇದರ ನೇತೃತ್ವದಲ್ಲಿ ನಡೆಯುತ್ತಿರುವ ಕುಣಿತ ಭಜನಾ ತರಬೇತಿ ಶಿಬಿರಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಣಂದೂರು ಸೇತುವೆ ಶಿಥಿಲಾವಸ್ಥೆಗೆ: ಘನ ವಾಹನಗಳ ಸಂಚಾರ ನಿಷೇಧ

Suddi Udaya
ಬೆಳ್ತಂಗಡಿ: ಕೊಲ್ಪೆದಬೈಲು -ಗಡಾ೯ಡಿ ರಸ್ತೆಯ ಮಧ್ಯೆ ಸೋಣಂದೂರು ಎಂಬಲ್ಲಿರುವ ಸೇತುವೆಯು ಶಿಥಿಲಾವಸ್ಥೆಯಲ್ಲಿರುವುದರಿಂದ ಘನ ವಾಹನಗಳ ಸಂಚಾರವನ್ನು ನಿಷೇಧಿಸಿ ಗ್ರಾಮ ಪಂಚಾಯತ್ ಮಾಲಾಡಿ ವತಿಯಿಂದ ಎಚ್ಚರಿಕೆ ಫಲಕ ಹಾಕಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಅಪಾಯಕಾರಿ ಮರದ ಕೊಂಬೆಗಳ ತೆರವು

Suddi Udaya
ಪಡಂಗಡಿ: ಇಲ್ಲಿಯ ಶುಭೋದಮಹಲ್ ಮರತ್ತಾಡಿ ರಸ್ತೆಯ ಬಳಿಯ ಅಪಾಯಕಾರಿ ಮರದ ಕೊಂಬೆಗಳು ರಸ್ತೆಗೆ ಬಾಗಿಕೊಂಡಿದ್ದು ಸಾರ್ವಜನಿಕರಿಂದ ತೆರವುಗೊಳಿಸಲಾಯಿತು. ಈ ವೇಳೆ ಸಂತೋಷ್ ಕುಮಾರ್ ಜೈನ್, ಇಶಾಕ್, ಅಸಿದ್, ಹಾಗೂ ಸಾರ್ವಜನಿಕರು ಸಹಕರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya
ಕೊಕ್ಕಡ: ಬಯಲು ಆಲಯ ಪ್ರಖ್ಯಾತಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ ನೀಡಿ ಶ್ರೀ ಮಹಾಗಣಪತಿ ದೇವರಿಗೆ ರಂಗ ಪೂಜೆ ಸಲ್ಲಿಸಿದರು ಸಲ್ಲಿಸಿದರು. ಶಾಸಕರನ್ನು ವ್ಯವಸ್ಥಾಪನ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
ನಡ: ಗ್ರಾಮ ಪಂಚಾಯತ್ ನಡ ಮತ್ತು ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಇದರ ಜಂಟಿ ಆಶ್ರಯದಲ್ಲಿ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಮೇ 27ರಂದು ನಡ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಪ್ರದೇಶದಲ್ಲಿರುವ ಅಪಾಯಕಾರಿ ಜಲಪಾತಗಳ ಬಳಿ ಪೊಲೀಸರನ್ನು ನಿಯೋಜಿಸಿದ್ದು ಇದರಿಂದ ಪ್ರವಾಸಿಗರ ಮೋಜು ಮಸ್ತಿಗೆ ತಡೆ ಹಿಡಿಯಲಾಗಿದೆ. ಇತ್ತೀಚಿಗೆ ಸುರಿದ ಮಳೆಯಿಂದ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರು ಇದರ ಸೊಬಗನ್ನು ಆನಂದಿಸಲು ತಮ್ಮ...
error: Content is protected !!