32.4 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಪ್ರದೇಶದಲ್ಲಿರುವ ಅಪಾಯಕಾರಿ ಜಲಪಾತಗಳ ಬಳಿ ಪೊಲೀಸರನ್ನು ನಿಯೋಜಿಸಿದ್ದು ಇದರಿಂದ ಪ್ರವಾಸಿಗರ ಮೋಜು ಮಸ್ತಿಗೆ ತಡೆ ಹಿಡಿಯಲಾಗಿದೆ. ಇತ್ತೀಚಿಗೆ ಸುರಿದ ಮಳೆಯಿಂದ ಜಲಪಾತಗಳು ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರು ಇದರ ಸೊಬಗನ್ನು ಆನಂದಿಸಲು ತಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ನಡೆದ ಉಪನ್ಯಾಸ ಮಾಲಿಕೆಯ ಆರನೆಯ ಅಧ್ಯಾಯ

Suddi Udaya
ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಮೇ 25 ರಂದು ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಆರನೆಯ ಅಧ್ಯಾಯದ ಕಾರ್ಯಕ್ರಮವು ನಡೆಯಿತು. ಅತಿಥಿಗಳು ಶಾರದ ಮಾತೆ ಮತ್ತು ಭಾರತ ಮಾತೆಯ ಭಾವಚಿತ್ರಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

Suddi Udaya
ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಭಾಗದ ಸೇವಾಭಾರತಿ ಸಂಯೋಜಕ ಹಾಗೂ ‘ದಿಶ’ ಯೋಗ ಸಂಸ್ಕಾರ ಮತ್ತು ಆಧ್ಯಾತ್ಮ ಶಿಕ್ಷಣ ತರಬೇತುದಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya
ತೆಕ್ಕಾರು: ಇಲ್ಲಿಯ ಅಬೂಬಕ್ಕರ್ ಸಿದ್ದೀಕ್ ರವರ ಮನೆಯ ಪಕ್ಕದ ಬರೆ ಕುಸಿತುಗೊಂಡಿದ್ದು ಮನೆಗೆ ಅಪಾರ ಹಾನಿ ಉಂಟಾಗಿದೆ. ಸ್ಥಳಕ್ಕೆ ಗ್ರಾಮ ಆಡಳಿತಾಧಿಕಾರಿ ಸಾಕಮ್ಮ, ಗ್ರಾ.ಪಂ. ಸದಸ್ಯರಾದ ಅಬ್ದುಲ್ ರಝಾಕ್, ಅನ್ವಾರ್, ತೆಕ್ಕಾರು ಗ್ರಾ.ಪಂ. ಪಿಡಿಒ,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya
ಅಳದಂಗಡಿ: ಇಲ್ಲಿಯ ಪಿಲ್ಯ ಅಲೆಕ್ಕಿ ಎಂಬಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಯುತ್ತಿದ್ದಾಗ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಆನಂದ ಎಂ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಕೋಳಿ ಅಂಕದಲ್ಲಿ ನಿರತರಾಗಿದ್ದ ಪ್ರವೀಣ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ

Suddi Udaya
ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಶಿಕ್ಷಣದಲ್ಲಿ ತಂತ್ರಜ್ಞಾನ” ಕಾರ್ಯಾಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕ ಸತೀಶ್ ಪಿ.ಡಿ ವಿಷಯದ ಕುರಿತಾಗಿ ಪ್ರಾಯೋಗಿಕವಾಗಿ ಮಾಹಿತಿ ಹಂಚಿಕೊಂಡರು. ಕಾರ್ಯಾಗಾರದಲ್ಲಿ ಎಸ್.ಡಿ.ಎಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆ ವತಿಯಿಂದ ಯುನಿಟ್ ಕ್ಯಾಬಿನೆಟ್‌ಮೀಟ್ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗೆ‌ ಸನ್ಮಾನ

Suddi Udaya
ಕುವೆಟ್ಟು: ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಶಾಖೆಯ ಯುನಿಟ್ ಕ್ಯಾಬಿನೆಟ್ ಮೀಟ್ ಕಾರ್ಯಕ್ರಮ ಮದ್ದಡ್ಕದಲ್ಲಿ ಮೇ 26 ರoದು ನಡೆಯಿತು‌ ಮತ್ತು ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

Suddi Udaya
ಕರಾಯ: ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ ನ ಸ್ಟೇರಿಂಗ್ ಲಾಕ್ ಆಗಿ ಚರಂಡಿಗೆ ಬಿದ್ದ ಘಟನೆ ಮೇ. 27ರಂದು ಬೆಳಿಗ್ಗೆ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನ ಮುಂಭಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

Suddi Udaya
ಅರಸಿನಮಕ್ಕಿ: ಇಲ್ಲಿಯ ಪೆರಡೇಲು ನಿವಾಸಿ ದಿ| ಎಂ. ಪಿ ಲಕ್ಷ್ಮೀನಾರಾಯಣ ಅವರ ಪತ್ನಿ ಶ್ರೀಮತಿ ಎಂ. ಪಿ ರಾಧಾ(80) ರವರು ಮೇ 26 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಬೂಡುಮುಗೇರು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

Suddi Udaya
ತೋಟತ್ತಾಡಿ: ‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ 11ನೇ ವರ್ಷದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಸಂಘದಲ್ಲಿ ಗಣಹೋಮ, ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆಯನ್ನು ಮೇ 25ರಂದು...
error: Content is protected !!