ಬ್ರೈಟ್ ಹೊರೈಝನ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭೆಗೆ ‘ವಿಂಗ್ಸ್ ಆಫ್ ವಿಸ್ಡಮ್’ ವೇದಿಕೆ
ವೇಣೂರು: ಬ್ರೈಟ್ ಹೊರೈಝನ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಆ. 5ರಂದು ಶಾಲೆಯ ಮಾಸಿಕ ನಿಯತಕಾಲಿಕೆಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಮಾಸಿಕ ನಿಯತಕಾಲಿಕೆಯನ್ನು ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಅವರು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು,...
