33.9 C
ಪುತ್ತೂರು, ಬೆಳ್ತಂಗಡಿ
October 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಮುಳಿಯ ಗೋಲ್ಡ್ & ಡೈಮಂಡ್ಸ್ ಬೆಳ್ತಂಗಡಿ ಶೋರೂಮ್ ನ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ, ತಾಲೂಕು ಮಟ್ಟದ ಗ್ರಾಮ ಸೀಮಿತ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya
ಬೆಳ್ತಂಗಡಿ: ಕಳೆದ ಒಂದೂ ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ. ಭಾರೀ ಮಳೆಯಿಂದ ನೇತ್ರಾವತಿ ನದಿ ಉಕ್ಕಿ ಹರಿಯುತಿದ್ದು , ಮೃತ್ಯುಂಜಯ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವ; ಮೇ 30: ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya
ಪತ್ರಿಕಾಗೋಷ್ಠಿಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಕುತ್ಲುರು ಸರಕಾರಿ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಾಲಾ ಆರಂಭೋತ್ಸವ ಮೇ ೩೦ ರಂದು ನಡೆಯಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪತ್ರಕರ್ತರ ಸಂಘವು ಕುತ್ಲೂರು ಗ್ರಾಮದಲ್ಲಿ ಪತ್ರಕರ್ತರ ಗ್ರಾಮವಾಸ್ತವ್ಯ ಕಾರ್ಯಕ್ರಮ ಸಂಘಟಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗಿ ಗುರುತಿಸಿಕೊಂಡಿದೆ. ಸಂಘದ ಎಲ್ಲಾ ಕಾರ್ಯಗಳಿಗೆ ವಾರ್ತಾ ಇಲಾಖೆ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಜಿಲ್ಲಾ ವಾರ್ತಾಧಿಕಾರಿ...
Uncategorized

ಗುರುವಾಯನಕೆರೆ ಶಿವಂ ಟೆಕ್ಸ್ ಟೈಲ್ಸ್ ಮಾಲೀಕ ಶರ್ವಣ್ ಹೃದಯಾಘಾತದಿಂದ ನಿಧನ

Suddi Udaya
ಗುರುವಾಯನಕೆರೆ: ಶಿವಂ ಟೆಕ್ಸ್‌ಟೈಲ್ ಮಾಲೀಕ ಶರ್ವಣ್ (32ವ) ಮೇ.26ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೂಲತಃ ರಾಜಸ್ಥಾನದವರಾಗಿದ್ದ ಶರ್ವಣ್ ಅವರು ಗುರುವಾಯನಕೆರೆಯ ಹವ್ಯಕ ಭವನದ ಹತ್ತಿರ ಬಾಡಿಗೆಗಿದ್ದ ಮನೆಯಲ್ಲಿ ತಲೆ ತಿರುಗುತ್ತಿದೆ ಎಂದು ಹೇಳಿ ಮಲಗಿದವರು ಎದ್ದೇಳದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya
ನಾವೂರು: ಒಳಿತಿನಲ್ಲಿ ಒಟ್ಟು ಸೇರೋಣ ಮಾದಕ ದ್ರವ್ಯವನ್ನು ಸೋಲಿಸೋಣ ಎಸ್.ಜೆ ಎಮ್ ಮುರ ರೇಂಜ್ ಇದರ ಕೇಂದ್ರ ಮದ್ರಸವಾದ ನೂರುಲ್ ಹುದಾ ಮದರಸ ಮುರ ಎಸ್.ಬಿ.ಎಸ್ ವತಿಯಿಂದ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Suddi Udaya
ಮೂಡುಬಿದಿರೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸಿದ ಸಿಇಟಿ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಯನ್ನು ಮಾಡಿದ್ದಾರೆ. ಶಿಶಿರ್ ಹೆಚ್ ಶೆಟ್ಟಿ ಇ೦ಜಿನಿಯರಿ೦ಗ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು: ನೆಲ್ಲಿಗುಡ್ಡೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya
ಮಿತ್ತಬಾಗಿಲು: ಭಾರಿ ಮಳೆಯಿಂದಾಗಿ ಮಿತ್ತಬಾಗಿಲು ಗ್ರಾಮದ ನೆಲ್ಲಿಗುಡ್ಡೆ ಎಂಬಲ್ಲಿಯ ಉಮರಬ್ಬರವರ ಮನೆಗೆ ಹಾಗೂ ಎನ್ ಎಂ ಯಾಕೂಬ್ ರವರ ಮನೆಗೆ ಗುಡ್ಡ ಜರಿದು ಮನೆಗೆ ಹಾನಿಯಾದ ಘಟನೆ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya
ಬೆಳ್ತಂಗಡಿ: ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಬರುವ ರಾಜ್ಯದ ಎ ಗ್ರೇಡ್ ದೇವಾಲಯಗಳಲ್ಲಿ ಒಂದಾದ ಬೆಳ್ತಂಗಡಿ ತಾಲೂಕಿನ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯು ಇತ್ತೀಚೆಗೆ ರಚನೆಯಾಗಿದ್ದು....
ತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ನಾಜೆ ಶ್ರೀ ದುರ್ಗಾ ಭಜನಾ ಮಂಡಳಿ ವತಿಯಿಂದ ಭಜಕರಿಗೆ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂಡಳಿ ವತಿಯಿಂದ ತಂಡದ ಭಜಕರಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಮೇ 23ರಂದು ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ನಡೆಯಿತು. ಭಜನಾ ಮಂಡಳಿಯ ಅಧ್ಯಕ್ಷ ಜಾರಪ್ಪ ಸಪಲ್ಯ,...
error: Content is protected !!