ಬೆಳ್ತಂಗಡಿ: ಕನ್ನಾಜೆ ಶ್ರೀ ದುರ್ಗಾ ಭಜನಾ ಮಂಡಳಿ ವತಿಯಿಂದ ತಂಡದ ಭಜಕರಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಮೇ 23ರಂದು ಕನ್ನಾಜೆ ಶ್ರೀ ದುರ್ಗಾ ಭಜನಾ ಮಂದಿರದಲ್ಲಿ ನಡೆಯಿತು. ಭಜನಾ ಮಂಡಳಿಯ ಅಧ್ಯಕ್ಷ ಜಾರಪ್ಪ ಸಪಲ್ಯ,...
ಬೆಳ್ತಂಗಡಿ: ಸವಣಾಲು ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ ಕಾರ್ಯಕ್ರಮದ ಅಂಗವಾಗಿ ಶಾಸಕ ಹರೀಶ್ ಪೂಂಜ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ...
ಬೆಳಾಲು: ಶ್ರೀ ಅನಂತೇಶ್ವರ ಭಜನಾ ಮಂಡಳಿಯ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಪತ್ರ ಮಂಡನೆ ಮತ್ತು ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಭಜನಾ ಮಂಡಳಿಯ 2025-26 ನೇ ಸಾಲಿನ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಪೋಸೊಟ್ಟು,...
ಕೊಕ್ಕಡ: ಮಕ್ಕಳ ಭವಿಷ್ಯ ನಿರ್ಮಾಣದ ಮಹತ್ವದ ಗುರಿಯನ್ನು ಮನಸಿನಲ್ಲಿಟ್ಟುಕೊಂಡು ಕೊಕ್ಕಡದ ಸಮ್ಯಕ್ ಬಿಲ್ಡಿಂಗ್ ನಲ್ಲಿ ಆರಂಭಿಸಿರುವ EduNest ಅಕಾಡೆಮಿ ಕೋಚಿಂಗ್ ಕೇಂದ್ರವನ್ನು ಪೆರ್ಲಾ ಮತ್ತು ಕೊಕ್ಕಡ ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿ ವಿಲ್ಫ್ರೆಡ್ ಪಿಂಟೋರವರು...
ಬೆಳ್ತಂಗಡಿ : ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಮೇ 25ರಂದು ನಡೆದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಮರೋಡಿ ಶ್ರೀ ಬ್ರಹ್ಮಲಿಂಗೇಶ್ವರ ತಂಡವು ಪ್ರಥಮ ಪ್ರಶಸ್ತಿಯನ್ನು ಮುಡಿಗೆರಿಸಿಕೊಂಡಿದೆ....
ಉಜಿರೆ: ಯಕ್ಷಭಾರತಿ ಸಂಸ್ಥೆಯ 2025-26 ನೇ ಶೈಕ್ಷಣಿಕ ವರ್ಷದ ಯಕ್ಷಗಾನ ನಾಟ್ಯ ತರಬೇತಿಯು ಮೇ 25 ರಂದು ಉಜಿರೆಯ ನಾಗರಾಜ ಕಾಂಪೌಂಡ್ ನ ಶ್ರೀ ಮಾತಾದಲ್ಲಿ ಆರಂಭವಾಯಿತು. ನಾಟ್ಯ ತರಬೇತಿ ಕೇಂದ್ರದ ಗುರುಗಳಾದ ಚಂದ್ರಶೇಖರ...
ಬೆಳ್ತಂಗಡಿ : ಹಾರೆ ಹಿಡಿದು ರಸ್ತೆಯಲ್ಲಿ ಹರಿಯುತ್ತಿದ್ದ ಮಳೆ ನೀರನ್ನು ಸರಾಗವಾಗಿ ಚರಂಡಿಗೆ ಹರಿಯಲು ಬಿಡಿಸಿಕೊಟ್ಟು ಗ್ರಾಮಸ್ಥರು ಮೆಚ್ಚುಗೆ ಪಾತ್ರರಾದ ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಝಾಕ್. ಸ್ವತಹ ತಾವೇ ಹಾರೆ ಹಿಡಿದು...
ನಾವೂರು : ಇಲ್ಲಿಯ ನವ ಗ್ರಾಮ ಜನತಾ ಕಾಲನಿ ಅಬೂಬಕ್ಕರ್ ರವರ ಮನೆ ಬಳಿ ಧರೆ ಕುಸಿದಿದ್ದು, ವಾಸ್ತವ್ಯದ ಮನೆಗೆ ಪ್ರಸ್ತುತ ಯಾವುದೇ ರೀತಿಯ ಹಾನಿ ಆಗಿರುವುದಿಲ್ಲ. ಈ ವೇಳೆ ಮುನ್ನೆಚ್ಚರಿಕಾ ಕ್ರಮವಾಗಿ ಮಳೆ...
ತೆಕ್ಕಾರು : ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿದು ಬಿದ್ದ ಘಟನೆ ಮೇ 25ರಂದು ನಡೆದಿದೆ. ಈ ವೇಳೆ ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು....