ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್ಸದಸ್ಯರಾಗಿ ಜಗದೀಶ್ ಪ್ರಸಾದ್ ಉಜಿರೆ ನೇಮಕ
ಬೆಳ್ತಂಗಡಿ: ಕರ್ನಾಟಕ ರಾಜ್ಯ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ ಪರಿಷತ್‌ಗೆ ಸರಕಾರ ೧೮ ಮಂದಿ ಸದಸ್ಯರನ್ನು ಆಯ್ಕೆ ಮಾಡಿದ್ದು, ಮೈಸೂರು, ಮಂಗಳೂರು ವಲಯದಿಂದ ಜಗದೀಶ್ ಪ್ರಸಾದ್ ಎನ್. ಉಜಿರೆ ಅವರು ನೇಮಕಗೊಂಡಿದ್ದಾರೆ.ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್‌ಗಳ...
