35.5 C
ಪುತ್ತೂರು, ಬೆಳ್ತಂಗಡಿ
October 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya
ಕಕ್ಯಪದವು : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಪ್ರಾರ್ಥನಾ ಎಚ್.ಕೆ 625 ರಲ್ಲಿ 624 ಅಂಕವನ್ನು ಪಡೆದು ರಾಜ್ಯಕ್ಕೆ ಎರಡನೇ ರ‍್ಯಾಂಕ್ ಗಳಿಸಿ ಅಮೋಘ ಸಾಧನೆ ಗೈದಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

Suddi Udaya
ಕರಾಯ ಶ್ರೀ ಕೃಷ್ಣ ಭಜನಾ ಮಂದಿರ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ತಣ್ಣೀರುಪಂತ ವಲಯ ಇವರ ಸಹಯೋಗದೊಂದಿಗೆ ಶ್ರೀ ಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya
ಬೆಳಾಲು: ಗ್ರಾಮೀಣ ಮಕ್ಕಳಿಗಾಗಿ ಬೆಳಾಲು ಗ್ರಾಮ ಪಂಚಾಯಿತ್ ಅರಿವು ಕೇಂದ್ರದಲ್ಲಿ ಬೇಸಿಗೆ ಶಿಬಿರದ ಸಮರೋಪ ಸಮಾರಂಭ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಮೇ15 ರಿಂದ ಆಯೋಜಿಸಲಾದ ಬೇಸಿಗೆ ಶಿಬಿರದ ಸಮರೋಪ ಸಮಾರಂಭವು ಪಂಚಾಯತ್ ಅಧ್ಯಕ್ಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ: ಶಿಬಾಜೆಯಲ್ಲಿ ಯುವಕನಿಗೆ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ ಪ್ರಕರಣದ ಆರೋಪಿಗಳಿಬ್ಬರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಶಿಬಾಜೆ ನಿವಾಸಿಗಳಾಗಿರುವ ಆನಂದ ಗೌಡ ಹಾಗೂ ತಿಮ್ಮಪ್ಪ ಪೂಜಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya
ಚಾರ್ಮಾಡಿ: ರಸ್ತೆಗೆ ಬಂದ ಕಾಡಾನೆ ಜೊತೆ ಸೆಲ್ಫಿ ಫೋಟೋ ತೆಗೆಯುವ ಸಾಹಸಕ್ಕೆ ಕೈ ಹಾಕಿದ ವಾಹನ ಸವಾರರಿಗೆ ಅರಣ್ಯ ಸಚಿವರು ಬಿಸಿ ಮುಟ್ಟಿಸುವ ಕೆಲಸ ಮಾಡಲು ಮುಂದಾಗಿದ್ದಾರೆ. ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

Suddi Udaya
ಚಾರ್ಮಾಡಿ: ದ.ಕ ಮತ್ತು ಚಿಕ್ಕಮಗಳೂರು ಜಿಲ್ಲೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ನಾಲ್ಕನೇ ತಿರುವಿನಲ್ಲಿ ಹೆದ್ದಾರಿ ಮಧ್ಯೆ ಒಂಟಿ ಸಲಗ ಕಂಡು ಬಂದಿದೆ. ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗವನ್ನು ನೋಡಿ, ಕೆಲ ಪ್ರವಾಸಿಗರು ಸೆಲ್ಫಿ ತೆಗೆಯುವ...
ಧಾರ್ಮಿಕ

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇಪಾಳದ ಬುದ್ಧ ಭಗವಾನ್ ರವರ ಪರಮ ಪವಿತ್ರ ಕ್ಷೇತ್ರವಾದ ಲುಂಬಿನಿ ಮತ್ತು ಕಪಿಲವಸ್ತು ಕ್ಷೇತ್ರಗಳಿಗೆ ಭೇಟಿ

Suddi Udaya
ಬೆಳ್ತಂಗಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನ ನಿತ್ಯಾನಂದ ನಗರ ಧರ್ಮಸ್ಥಳ ಇದರ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ತಮ್ಮ ಶಾಖಾ ಮಠದ ಭೂಮಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

Suddi Udaya
ಹೊಟ್ಟೆ ನೋವಿಗೆ ಔಷಧಿಗೆಂದು ಹಣವನ್ನು ಪಡೆದು ಮನೆಯಿಂದ ಹೋದವರು ನಾಪತ್ತೆ ಇಳಂತಿಲ:: ಇಲ್ಲಿನ ಇಳಂತಿಲ ಗ್ರಾಮದ ಅಂಡೆತಡ್ಕ ಮನೆ ನಿವಾಸಿ ಅರುಣ್ ಎ. (35) ಎಂಬವರು ಮೇ ತಿಂಗಳ 1 ರಿಂದ ನಾಪತ್ತೆಯಾಗಿರುವ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya
ಪಡಂಗಡಿ: ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಪಡಂಗಡಿಯಲ್ಲಿ ಮೇ 14 ರಿಂದ ಮೇ 20 ರವರೆಗೆ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮವು ನಡೆಯಿತು. ಈ ಶಿಬಿರದಲ್ಲಿ ಮಕ್ಕಳಿಗೆ...
Uncategorized

ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಸ್ವಾಮೀಜಿ ಭೇಟಿ, ಆಶೀರ್ವಚನ

Suddi Udaya
ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥಶ್ರೀ ಪಾದಂಗಳವರು ಇತ್ತೀಚೆಗೆ ಭೇಟಿ ನೀಡಿದರು. ಸ್ವಾಮೀಜಿಯವರು ದೇವರಿಗೆ ವಿಶೇಷ ಮಂಗಳಾರತಿ ಮಾಡಿ ಬಳಿಕ ಆಶೀರ್ವಚನ ನೀಡಿದರು. ದೇವಸ್ಥಾನದ...
error: Content is protected !!