ಮೇ 25: ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಶೋರೂಮ್ ನ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಗ್ರಾಮ ಸೀಮಿತ ಆಟಗಾರರ ಹಗ್ಗಜಗ್ಗಾಟ ಸ್ಪರ್ಧೆ
ಬೆಳ್ತಂಗಡಿ: ಮುಳಿಯ ಗೋಲ್ಡ್ & ಡೈಮಂಡ್ಸ್ ಬೆಳ್ತಂಗಡಿ ಶೋರೂಮ್ ನ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ, ತಾಲೂಕು ಮಟ್ಟದ ಗ್ರಾಮ ಸೀಮಿತ ಪುರುಷರ ಹಾಗೂ ಮಹಿಳೆಯರ 7 ಜನರ ಲೆವಲ್...
