24.6 C
ಪುತ್ತೂರು, ಬೆಳ್ತಂಗಡಿ
October 12, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿ

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya
ಬೆಳ್ತಂಗಡಿ : ಕಳೆದ ಕೆಲ ದಿನಗಳ ಹಿಂದೆ ಕೊಡಗು ಜಿಲ್ಲೆಯ ಯುವಕನೊಬ್ಬನನ್ನು ಕೊಲೆ ಮಾಡಿ ಆತನನ್ನು ಕಾರಿನಲ್ಲಿ ತೆಗೆದುಕೊಂಡು ಹೋಗಿ ಹಾಸನ ಜಿಲ್ಲೆಯಲ್ಲಿ ಬಿಸಾಕಿ ಪರಾರಿಯಾಗಿದ್ದ ಪ್ರಕರಣದ ಆರೋಪಿಗಳಲ್ಲಿ ಒಬ್ಬನನ್ನು ಕೊಡಗು ಪೊಲೀಸರು ಗುರುವಾಯನಕೆರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya
ಶಿಶಿಲ: ಇಲ್ಲಿಯ ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ (55ವ.)ರವರು ಅಸೌಖ್ಯದಿಂದ ಇಂದು( ಮೇ. 17) ನಿಧನರಾದರು. ದೆನೋಡಿ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕಾರ್ಯ ನಿರ್ವಹಿಸಿ, ನಿವೃತ್ತರಾಗಿದ್ದರು.ಮೃತರು ಪುತ್ರ ಆನಂದ, ಪುತ್ರಿಯರಾದ ಜಯಶ್ರೀ, ವೇದಾವತಿ, ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
ಗೇರುಕಟ್ಟೆ: ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಸ್ನೇಹ ಸಂಗಮದ ಪದಾಧಿಕಾರಿಗಳ ಆಯ್ಕೆಯು ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ನಿಕಟ ಪೂರ್ವ ಅಧ್ಯಕ್ಷರಾದ ಬದ್ರುದ್ಧೀನ್ ಜಿ.ವೈ.ಅಧ್ಯಕ್ಷತೆ ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

Suddi Udaya
ಮಡಂತ್ಯಾರು : ಕೊಯ್ಯೂರು ಕೊಯಿರೊಟ್ಟು ಗುಳಿಗ ಸಾನಿಧ್ಯದಲ್ಲಿ ನಿರ್ಮಾಣಗೊಂಡಿರುವ ನೂತನ ಮಂಟಪ ಹಾಗೂ ರಾತ್ರಿ ದೈವದ ಗಗ್ಗರ ಸೇವೆ ವರ್ಷವಾಧಿ ಅಗೇಲು ಸೇವೆ ಮೇ.11 ರಂದು ನಡೆಯಿತು. ಕೊಯ್ಯೂರು ಬ್ರಹ್ಮ ಶ್ರೀ ವೇ। ಮೂ।...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya
ಮುಂಡಾಜೆ: ಆಪರೇಷನ್ ಸಿಂಧೂರ ಇದರ ಯಶಸ್ವಿ ಕಾರ್ಯಾಚರಣೆ ಮೂಲಕ ಫಹಲ್ಗಾಮ್ ನಲ್ಲಿ ನಡೆದ ದುರಂತಕ್ಕೆ ಉತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಾರ್ಯಕ್ಕೆ ಶ್ರೀ ಪರಶುರಾಮ ದೇವರು ಇನ್ನಷ್ಟು ಶಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಎಸ್ 596 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 4 ನೆಯ ಸ್ಥಾನ ಹಾಗೂ...
ನಿಧನ

ಗಂಗಯ್ಯ ಗೌಡ, ಕೊಡಿಂಗೇರಿ ನಿಧನ

Suddi Udaya
ಕೊಕ್ಕಡ : ಇಲ್ಲಿಯ ಕೊಡಿoಗೇರಿ ನಿವಾಸಿ ಗಂಗಯ್ಯ ಗೌಡ (90 ವ.) ವಯೋಸಹಜವಾಗಿ ಮೇ. 16ರಂದು ನಿಧನರಾದರು. ಇವರು ಪಟೇಲರ ಆಡಳಿತ ವ್ಯವಸ್ಥೆಯಲ್ಲಿ ಕೊಕ್ಕಡ ಗ್ರಾಮ ಸಹಾಯಕರಾಗಿ ಸುಮಾರು 10 ವರ್ಷಗಳ ಕಾಲ ಕೆಲಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya
ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲಾವಿದ ಜಯರಾಂ ಕೆ. ಇಂದು ಸಂಜೆ ಮೃತಪಟ್ಟಿದ್ದಾರೆ. ಇವರು ತಾಯಿ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞಿರಾಮನ್ ನಾಯರ್ ಅವರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

Suddi Udaya
ಬೆಳ್ತಂಗಡಿ: ಬಂದಾರು ಗ್ರಾಮದ ಮದುವೆ ಮನೆಯೊಂದರ ಆರತಕ್ಷತೆ ಊಟ ಸೇವಿಸಿ ವಾಂತಿ ಹೊಟ್ಟೆ ನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿ ಓರ್ವ ಮಹಿಳೆ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ. ಬಂದಾರು ಗ್ರಾಮದಲ್ಲಿ ಮೇ 12 ರಂದು ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya
ವೇಣೂರು: ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ವೇಣೂರು ಪ್ರೌಢಶಾಲೆ ಗೆ ಪ್ರಥಮ ಹಾಗೂ ತಾಲೂಕಿಗೆ ಮೂರನೇ ಸ್ಥಾನ ( 625/621 )ಪಡೆದ ಮೂಡುಕೋಡಿ ಗ್ರಾಮದ ಹುಲ್ಲೋಡಿ ವನಿತಾ ಸದಾನಂದ ಪೂಜಾರಿಯವರ ಪುತ್ರಿ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ...
error: Content is protected !!