ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್
ಬೆಳ್ತಂಗಡಿ: ಇಲ್ಲಿಯ ಸ.ಪ್ರ.ದ. ಕಾಲೇಜಿನ ವಾಣಿಜ್ಯ ಸಂಘ ಮತ್ತು ಆಂತರಿಕ ಗುಣಮಟ್ಟ ಭರವಸ ಕೋಶ ಇದರ ಸಂಯುಕ್ತ ಆಶ್ರಯದಲ್ಲಿ ಸ್ಪೂರ್ತಿ 2k25 ಎಂಬ ಕಾಮರ್ಸ್ ಫೆಸ್ಟ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ...
