24.6 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

Suddi Udaya
ಧರ್ಮಸ್ಥಳದಿಂದ ಬೆಂಗಳೂರಿಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಲ್ಲೇರಿಯಿಂದ ಕುದ್ರಾಯ ಸೇತುವೆ ತನಕ ರಸ್ತೆ ಬದಿ ಹಾಗೂ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಹಾಕಿರುವ 19 ಅಂಗಡಿಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ತೆರೆವುಗೊಳಿಸಲಾಯಿತು. ಅಂಗಡಿಗಳನ್ನು ತೆರವುಗೊಳಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya
ಕಕ್ಕೆಪದವು: 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ನಿಯಮ ಪಾಲನೆ ಹಾಗೂ ಕಲಿಕೆಗೆ ಸಂಬಂಧಿಸಿದಂತೆ ಮಾಹಿತಿ ನೀಡುವುದು ಈ ಸಭೆಯ ಉದ್ದೇಶವಾಗಿತ್ತು. ಎಲ್ ಸಿ ಆರ್ ಇಂಡಿಯನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya
ಬೆಳ್ತಂಗಡಿ : ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮಂಗಳ ಗಂಗೋತ್ರಿ ಕೋಣಾಜೆ ಪ್ರಥಮ ವರ್ಷದ ಎಂ ಎಸ್ ಡಬ್ಲ್ಯೂ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ತಾಲೂಕಿನ ನೆರಿಯಾ ಗ್ರಾಮದಲ್ಲಿ ಮೇ6...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆ: 3ನೇ ಬಾರಿ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಶಬರಾಯ ಆಯ್ಕೆ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು, ಸುಬ್ರಹ್ಮಣ್ಯ ಶಬರಾಯ ಅವರು ಮೂರನೇ ಬಾರಿಗೆ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸೌತಡ್ಕ ದೇವಸ್ಥಾನದಲ್ಲಿ ಅವರು ದೇಗುಲದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆವಿ ಶ್ರೀನಿವಾಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎನ್ ಎo ಎo ಎಸ್ ಪರೀಕ್ಷಾ ವಿದ್ಯಾರ್ಥಿವೇತನಕ್ಕೆ ಅಜೇಯ್ ಕೆ. ಎ ಕುವೆಟ್ಟು ಆಯ್ಕೆ

Suddi Udaya
ಬೆಳ್ತಂಗಡಿ : 2024–2025 ನೇ ಸಾಲಿನ ರಾಜ್ಯಮಟ್ಟದ ವಿದ್ಯಾರ್ಥಿವೇತನ ಕ್ಕೆ ನಡೆಸಿರುವ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಸ ಉ ಪ್ರಾ ಶಾಲೆ ಓಡಿಲ್ನಾಳ ಶಾಲಾ ವಿದ್ಯಾರ್ಥಿಯಾದ, ಕುವೆಟ್ಟು ನಿವಾಸಿ ದೂಜ ಕೆ ಮತ್ತು ಶ್ರೀಮತಿ ಆಶಾಲತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
ಚಾರ್ಮಾಡಿ: ಪ್ರತಿಷ್ಠಿತ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಕಕ್ಕಿಂಜೆ ಶಾಖೆಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಮೇ 16 ರಂದು ಬೆಳಗ್ಗೆ 10.30ಕ್ಕೆ ಚಾರ್ಮಾಡಿ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ನೆರವೇರಲಿದೆ. ಶಾಖಾ ಕಛೇರಿ ಉದ್ಘಾಟನೆಯನ್ನು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya
ಬೆಳ್ತಂಗಡಿ: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಮೇ.14ರಂದು ದಸ್ತಗಿರಿ ಮಾಡಿದ್ದಾರೆ. ಅಜರುದ್ದೀನ್ @ ಅಜರ್ @ ಅಜ್ಜು...
ತಾಲೂಕು ಸುದ್ದಿಧಾರ್ಮಿಕವರದಿ

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya
ಅಳದಂಗಡಿ: 800 ವರ್ಷಗಳ ಇತಿಹಾಸವುಳ್ಳ ಭಕ್ತಜನರ ಇಷ್ಟಾರ್ಥ ಸಿದ್ದಿ ಕ್ಷೇತ್ರವೆಂದು ಪ್ರಸಿದ್ಧಿ ಹೊಂದಿರುವ ಅಳದಂಗಡಿ ಸಮೀಪದ ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ದೇವಿ ಮತ್ತು ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya
ಬೆಳ್ತಂಗಡಿ: ಕರ್ನಾಟಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ೨೬ನೇ ಮೂಡಬಿದಿರೆ ಶಾಖೆ ಮೇ 21ರಂದು ಪದ್ಮಾಂಬ ಬಳಿ ಇರುವ ಮಹಾವೀರ...
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮೇ 17ರಿಂದ 23 ವರೆಗೆ ಸಂಜೆ 6 ರಿಂದ 8 ರವರೆಗೆ ಬೆಳ್ತಂಗಡಿ...
error: Content is protected !!