23.7 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya
ಝೊಮ್ಯಾಟೊ (Zomato) ಸಂಸ್ಥೆ ಮೇ 7ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಪ್ಲಾಸ್ಟಿಕ್ ಮುಕ್ತ ಫ್ಯೂಚರ್ ಪ್ಯಾಕಥಾನ್ ಸ್ಪರ್ಧೆಯ ಪ್ಯಾಕಿಂಗ್ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಅಗ್ರಿಲೀಫ್ ಎಕ್ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್...
ಧಾರ್ಮಿಕ

ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಮೃತ್ಯುಂಜಯ ಹೋಮ, ಆಶ್ಲೇಷಾ ಬಲಿ ಪೂಜೆ

Suddi Udaya
ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಮಾಹಮ್ಮಾಯಿ ಸಾನಿಧ್ಯದಲ್ಲಿ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದು ದೋಷ ಪರಿಹಾರಗಳ ಪೂಜೆ ಆಲಂಕಾರಿನ ತಂತ್ರಿ ಹರಿದಾಸ್ ಉಪಾಧ್ಯಯ ನೇತೃತ್ವದಲ್ಲಿ ವೈಧಿಕ ವಿಧಾನಗಳು ಮೇ.13 ರಂದು ನಡೆಯಿತು. ಮೃತ್ಯುಂಜಯ ಹೋಮ,...
Uncategorized

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

Suddi Udaya
ಬೆಳ್ತಂಗಡಿ: ಗುರುವಾಯನಕೆರೆಯ ಬಂಟರ ಭವನದಲ್ಲಿ ನಡೆದ “ಸುಹಾಸ್ ಶೆಟ್ಟಿ ನುಡಿ ನಮನ” ಕಾರ್ಯಕ್ರಮದಲ್ಲಿ ಕುವೆಟ್ಟು ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿಯವರು ಮುಸ್ಲಿಂ ಆಟೋ ಚಾಲಕರ ಬಗ್ಗೆ ಮಾತನಾಡಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಿರುವುದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya
ಬಂದಾರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು ಪಂಚಾಯತ್, ಬೆಳ್ತಂಗಡಿ, 2024-25 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya
ಉಜಿರೆಯಲ್ಲಿ ಕಳೆದ ಹಲವು ವರ್ಷಗಳಿಂದ ಉನ್ನತ ರೀತಿಯ ತಾಂತ್ರಿಕ ಶಿಕ್ಷಣವನ್ನು ನೀಡಿ ಉತ್ತಮ ಉದ್ಯೋಗಾವಕಾಶ ಕಲ್ಪಿಸುತ್ತಿರುವ ರಾಜ್ಯದ ಪ್ರತಿಷ್ಠಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಒಂದಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26ನೆಯ ಸಾಲಿನಲ್ಲಿ ಕೂಡ ಅತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ದ. ಕ. ಗ್ಯಾರೇಜು ಮಾಲಕರ ಸಂಘ ಗ್ಯಾರೇಜು ಮಾಲಕರ ಸ್ಪೋರ್ಟ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಮೇ. 11ರಂದು ನಡೆದ ಉಡುಪಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಜೇಸಿ ಭವನ ಮಂಜುಶ್ರೀಯಲ್ಲಿ ಜೆಸಿಐ ಬೆಳ್ತಂಗಡಿಯ ಉದ್ದೇಶಿತ ಯೋಜನೆ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ವಿಚಾರ ವಿನಿಮಯ ಕಾರ್ಯಕ್ರಮ ನಡೆಯಿತು. ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಆಶಾಲತಾ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya
ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಸೋಣಂದೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಮಾಲಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ,ಪ್ರಸ್ತುತ ಮಾಲಾಡಿ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ಕ್ಷೇತ್ರದ ಧಾರ್ಮಿಕ ಭಾವನೆಗಳಿಗೆ ಘಾಸಿಗೋಳಿಸಿ ಪುಂಡಾಟ ಮೆರೆಯಲು ಯತ್ನಿಸಿದ ವಿಘ್ನಸಂತೋಷಿಗಳಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದು ,ಶಾಸಕರ ಪ್ರತಿಕ್ರಿಯೆಗೆ ದೇವಸ್ಥಾನದ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದಿ| ನಂದಕುಮಾರ್ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷರು ಗೌರವ ಸಲಹೆಗಾರರಾದ ನಂದ ಸ್ಟುಡಿಯೋ ಉಜಿರೆ ಇದರ ಮಾಲಕರಾದ ನಂದಕುಮಾರ್ ಉಜಿರೆ ಇವರು ಮೇ 3 ರoದು ನಿಧನರಾಗಿದ್ದು ಇವರಿಗೆ ಬೆಳ್ತಂಗಡಿ...
error: Content is protected !!