23.7 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya
ಉಜಿರೆ: ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೇ 12 ರಿಂದ ಮೇ 16ರವರೆಗೆ ನಡೆಯಲಿರುವ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ -೨೦೨೫ರ ಮಹಾಸಮ್ಮೇಳನ , ಇದರ ಉದ್ಘಾಟನಾ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಮುಂಡೂರು: ಕಾಶ್ಮೀರದ ಪೆಹಲ್ಗಾಮ್ಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತವು ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂದೂರ ಹೆಸರಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಹಿನ್ನೆಲೆಯಲ್ಲಿ ಭಾರತದ ಹೆಮ್ಮೆಯ ಸೇನಾ ಸೈನಿಕರ...
ಚಿತ್ರ ವರದಿಧಾರ್ಮಿಕವರದಿ

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya
ಇಳಂತಿಲ: ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸುವರ್ಣ ಮಹೋತ್ಸವದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯ 75ನೇ ಕಾರ್ಯಕ್ರಮವಾಗಿ ಗಾಂಡಿವ ನಿಂದನೆ ತಾಳಮದ್ದಳೆ ಇಳಂತಿಲ ಗ್ರಾಮದ ಇಚೂರು ಶ್ರೀ ಬಾಲಸುಬ್ರಹ್ಮಣ್ಯ...
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನರಾಜ್ಯ ಸುದ್ದಿವರದಿ

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನಿಧನ

Suddi Udaya
ಬೆಳ್ತಂಗಡಿ: ‘ಕಾಮಿಡಿ ಕಿಲಾಡಿ’ ಖ್ಯಾತಿಯ ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲಭ್ಯ ಲೋಕದಲ್ಲಿ ಅಪಾರ ಖ್ಯಾತಿ ಗಳಿಸಿದ್ದ ರಾಕೇಶ್ ಪೂಜಾರಿ(33ವ) ಮೇ 12ರಂದು ಮುಂಜಾನೆ ನಿಧನರಾಗಿದ್ದಾರೆ. ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ಸ್ನೇಹಿತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿಸಂಘ-ಸಂಸ್ಥೆಗಳು

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya
ನಡ: ವಿಶ್ವಹಿಂದೂ ಪರಿಷದ್ ಬಜರಂಗದಳ ನರಸಿಂಹಗಡ ಬೆಳ್ತಂಗಡಿ ಪ್ರಖಂಡ, ಶ್ರೀ ಲಕ್ಷ್ಮೀನರಸಿಂಹ ಉತ್ಸವ ಸಮಿತಿ ನರಸಿಂಹಗಡ, ನರಸಿಂಹಗಡ ಸಂರಕ್ಷಣಾ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಶ್ರೀ ನರಸಿಂಹ ಜಯಂತಿ ಪ್ರಯುಕ್ತ ನರಸಿಂಹಗಡ (ಗಡಾಯಿಕಲ್ಲು)ದಲ್ಲಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಯೋಧರ ರಕ್ಷಣೆಗಾಗಿ ಲಾಯಿಲ ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದುರ್ಗಾಪೂಜೆ

Suddi Udaya
ಲಾಯಿಲ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ದೇಶದ ಸುಭಿಕ್ಷೆ ಹಾಗೂ ದೇಶಕೋಸ್ಕರ ಹೋರಾಡುತ್ತಿರುವ ಯೋಧರ ರಕ್ಷಣೆಗಾಗಿ, ದೇಶ ಸೇವೆ ಸಲ್ಲಿಸುತ್ತಿರುವ ಚಂದ್ಕೂರಿನ ಯೋಧ ಯಶೋಧರ ರವರ ತಾಯಿ ಸರೋಜಿನಿ ಮತ್ತು ಚಂದ್ಕೂರಿನ ಭಕ್ತವೃಂದದವರು ಸೇರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya
ಬಂದಾರು: ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ, ದೇಶಕ್ಕೆ ಒಳಿತಾಗಲಿ ಎಂದು ಮೇ ೯ರಂದು ಪೆರ್ಲ-ಬೈಪಾಡಿ...
Uncategorized

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

Suddi Udaya
ನಾಳ: ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ದೇಶಕ್ಕಾಗಿ ಹೋರಾಟವನ್ನು ಮಾಡುತ್ತಿರುವ ಯೋಧರಿಗೆ ದೈವಬಲದ ರಕ್ಷಣೆಗಾಗಿ ಭಾನುವಾರ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ ನಡೆಸಲಾಯಿತು.ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಿಗೆ...
Uncategorized

ಕಡಿರುದ್ಯಾವರ ಸಿರಿಬೈಲು ಮುತ್ತಲಕೋಡಿ ಪರಿಸರದಲ್ಲಿಕಂಡು ಬಂದ ಕಾಡಾನೆ

Suddi Udaya
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಸಿರಿಬೈಲು ಸಮೀಪದ ಮುತ್ತಲಕೋಡಿ ಎಂಬಲ್ಲಿ ಭಾನುವಾರ ಸಂಜೆ 6ಗಂಟೆ ಹೊತ್ತಿಗೆ ಕಾಡಾನೆ ಕಂಡು ಬಂದಿದೆ.ಇಲ್ಲಿನ ಮನೆಗಳ ಸಮೀಪದಲ್ಲೇ ಕಾಡಾನೆ ಕಂಡು ಬಂದಿದ್ದು ಬಳಿಕ ಸಮೀಪದ ಅರಣ್ಯದತ್ತ ಹೋಗಿದೆ ಎಂದು ಸ್ಥಳೀಯರು...
ನಿಧನ

ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿಶಕುಂತಳ ಕಾರoತ ನಿಧನ

Suddi Udaya
ಉಜಿರೆ: ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿ ಶಕುಂತಳ ಕಾರoತ (74ವ) ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಮಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ ಇಬ್ಬರು ಪುತ್ರರು ಸುಭಾಷ್ ಕಾರಂತ್ ಮತ್ತು ವಿನೋಬಾ ಕಾರಂತ್, ಸೊಸೆಯಂದಿರು...
error: Content is protected !!