ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ವತಿಯಿಂದ ಸುಹಾಸ್ ಶೆಟ್ಟಿಗೆ ನುಡಿ ನಮನ
ಗುರುವಾಯನಕೆರೆ : ದುಷ್ಕರ್ಮಿಗಳಿಗೆ ಬಲಿಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಗೆ ಮೇ 11ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಸಾಯಿರಾಮ್ ಫ್ರೆಂಡ್ಸ್ ವತಿಯಿಂದ ನುಡಿ ನಮನ ಸಲ್ಲಿಸಲಾಯಿತು ಈ ವೇಳೆ ಶಾಸಕ ಹರೀಶ್ ಪೂಂಜ, ಉದ್ಯಮಿ...
