26.5 C
ಪುತ್ತೂರು, ಬೆಳ್ತಂಗಡಿ
October 12, 2026
Uncategorizedಗ್ರಾಮಾಂತರ ಸುದ್ದಿ

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘದ ಪದಾಧಿಕಾರಿಗಳು ಮೇ 9 ರಂದು ದುಷ್ಕರ್ಮಿಗಳಿಂದ ಬಲಿಯಾದ ಹಿಂದೂ ಹೋರಾಟಗಾರ ಸುಹಾಸ್ ಶೆಟ್ಟಿಯವರ ಕಾರಿಂಜದಲ್ಲಿರುವ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಬೆಳ್ತಂಗಡಿ ಬಂಟರ...
ಧಾರ್ಮಿಕ

ಆಪರೇಷನ್ ಸಿಂದೂರ್ ಯಶಸ್ವಿ ಕಾರ್ಯಾಚರಣೆ ಭಾರತೀಯ ಸೈನ್ಯ ಹಾಗೂ ಸೈನಿಕರಿಗೆ ಶಕ್ತಿ ತುಂಬಲು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ‘ಸಾಮೂಹಿಕ ವಿಷ್ಟು ಸಹಸ್ರನಾಮ ಪಠಣ’

Suddi Udaya
ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ ನಾವೂರು ಇದರ ವತಿಯಿಂದ ಕಳೆದ ಕೆಲವು ದಿನಗಳಿಂದ ಹಿಂದೆ ಪುಹಲ್ಗಾಮ್‌ನಲ್ಲಿ ಭಯೋತ್ಪಾದಕರ ಪೈಚಾಶಿಕ ಕೃತ್ಯಕ್ಕೆ ‘ಆಪರೇಷನ್ ಸಿಂದೂರ್’ ಮೂಲಕ ಪ್ರತ್ಯುತ್ತರ ನೀಡಿ, ದೇಶದ ಗಡಿಯಲ್ಲಿ ಪಾಕ್ತಿಸ್ತಾನದ ದಾಳಿಯನ್ನು...
ನಿಧನ

ಉಜಿರೆ ನಿವಾಸಿ ನೇತೃಶ್ರೀ ಜ್ಯುವೆಲರ್ಸ್ ಮಾಲಕ ಉಪೇಂದ್ರ ಆಚಾರ್ಯ ನಿಧನ

Suddi Udaya
ಉಜಿರೆ :ಕಲ್ಮಂಜ ನಿವಾಸಿ ದಿ ಬಾಬು ಆಚಾರ್ಯ ರ ಪುತ್ರ ಉಜಿರೆ ರಥ ಬೀದಿ ನಿವಾಸಿ ನೇತೃಶ್ರೀ ಜ್ಯುವೆಲರ್ಸ್ ಮಾಲಕ ಉಪೇಂದ್ರ ಆಚಾರ್ಯ ಮೇ 10ರಂದು ನಿಧನ ಹೊಂದಿದರು. ಪತ್ನಿ ಮತ್ತುಇಬ್ಬರು ಪುತ್ರಿಯರು ಓರ್ವ...
ಗ್ರಾಮಾಂತರ ಸುದ್ದಿ

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya
ಮೊಗ್ರು : ಮೇ 09 ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಶಲಿ, ದೇಶಕ್ಕೆ ಒಳಿತಾಗಲಿ ಎಂದು...
ಗ್ರಾಮಾಂತರ ಸುದ್ದಿ

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

Suddi Udaya
ಬೆಳ್ತಂಗಡಿ :ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತ – ಪಾಕಿಸ್ತಾನ ನಡುವಿನ ಅಪರೇಶನ್ ಸಿಂದೂರ್ ಕಾರ್ಯಾಚರಣೆಯ ಸಂದರ್ಭದಲ್ಲಿ ನರೇಂದ್ರ ಮೋದಿಜಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಭಾರತೀಯ ಸೇನೆಗೆ ಶಕ್ತಿ ತುಂಬಲು ಮೇ 9ರಂದು...
Uncategorized

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya
ಗುರುವಾಯನಕೆರೆ: ಗ್ರಾಮ ಪಂಚಾಯತ್ ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರ ಹಾಗೂ ಗ್ರಂಥಾಲಯ ಕುವೆಟ್ಟು ಇವುಗಳ ಸಂಯೋಗದೊಂದಿಗೆ ಮೇ5ರಿಂದ ಮೇ 9ರವರೆಗೆ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ...
Uncategorized

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya
ಸೊಣಂದೂರು: ಪಣಕಜೆ ಬಸ್ ನಿಲ್ದಾಣದ ಬಲಿ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ‌ ಸಾಗುತ್ತಿದ್ದ ಪ್ಲೈವುಡ್ ಲೋಡ್ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾದ ಘಟನೆ ಮೇ 9‌ ರಂದು ಮಧ್ಯಾಹ್ನ ನಡೆಯಿತು ಲಾರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya
ಮೇಲಂತಬೆಟ್ಟು: ಗ್ರಾಮ ಪಂಚಾಯತ್ ಮೇಲಂತಬೆಟ್ಟು, ಗ್ರಾಮ ಪಂಚಾಯತ್ ಅರಿವು ಕೇಂದ್ರ ಹಾಗೂ ಗ್ರಂಥಾಲಯ ಮೇಲಂತಬೆಟ್ಟು ಇವುಗಳ ಸಂಯೋಗದೊಂದಿಗೆ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ವು ಮೇ05 ರಂದು ಪ್ರಾರಂಭಗೊಂಡು ಮೇ 09 ರಂದು ಮುಕ್ತಾಯಗೊಂಡಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ

Suddi Udaya
ಸೋಣಂದೂರು: ಇಲ್ಲಿಯ ಪಣಕಜೆ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು (ಮೇ 9) ನಡೆದಿದೆ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಲೋಡ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲನ ನಿಯಂತ್ರಣ ತಪ್ಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya
ಉಜಿರೆ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಸ್ವಾತಂತ್ಯ್ರ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರವು ಗಾಂಧೀಜಿಯವರ ಜೀವನ ಮೌಲ್ಯಗಳು ಮತ್ತು ತ್ಯಾಗ ಬಲಿದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ...
error: Content is protected !!