32.1 C
ಪುತ್ತೂರು, ಬೆಳ್ತಂಗಡಿ
September 15, 2026
ತಾಲೂಕು ಸುದ್ದಿ

ಆ.5: ಸಚಿವ ಯು ಟಿ ಖಾದರ್ ಬೆಳ್ತಂಗಡಿ ಪ್ರವಾಸ

Suddi Udaya
ಬೆಳ್ತಂಗಡಿ: ಆರೋಗ್ಯ ಸಚಿವ ಯು ಟಿ ಖಾದರ್ ಅವರು ಬುಧವಾರ (ಆ.5) ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.ಬೆಳಿಗ್ಗೆ 8.15 – ವಿಮಾನ ನಿಲ್ದಾಣ ಆಗಮನ, 10 ಗಂಟೆಗೆ ಬೆಳ್ತಂಗಡಿ ತಾ.ಪಂ.ನಲ್ಲಿ ಸಭೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾವಳಿಯ ಕೋಳಿ ರೈತರ ಹಿತರಕ್ಷಣೆಗಾಗಿ ದನಿಯಾದ ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ: ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ: ಬೆಂಗಳೂರು ಪಶುಭವನದಲ್ಲಿ ಕರ್ನಾಟಕ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಹಾಗೂ ಕುಕ್ಕುಟ ಮಂಡಳಿ ಅಧ್ಯಕ್ಷ ವಿಜಯ್ ಅವರ ಅಧ್ಯಕ್ಷತೆಯಲ್ಲಿ ಆ.03 ರಂದು ಜರುಗಿದ ಮುಖ್ಯಮಂತ್ರಿಗಳ ಭೇಟಿಯ ಪೂರ್ವಭಾವಿ ಸಭೆಯಲ್ಲಿ, ದಕ್ಷಿಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿಯಲ್ಲಿ ಮಧ್ಯವರ್ಜನ ಶಿಬಿರ ಉದ್ಘಾಟನೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಧಾರ್ಮಿಕ ಕ್ಷೇತ್ರವಷ್ಟೇ ಅಲ್ಲ, ಸಮಾಜ ಸೇವೆಯ ಮಹಾನ್ ಕೇಂದ್ರವಾಗಿದೆ. ಶಿಕ್ಷಣ, ಆರೋಗ್ಯ, ಗ್ರಾಮಾಭಿವೃದ್ಧಿ, ಮಹಿಳಾ ಸಬಲೀಕರಣ, ಪರಿಸರ ಸಂರಕ್ಷಣೆ, ಸ್ವ-ಉದ್ಯೋಗ, ಯುವಜನರ ಅಭಿವೃದ್ಧಿ ಹಾಗೂ ಮದ್ಯವರ್ಜನೆಯಂತಹ ಅನೇಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರಮಟ್ಟದ ಎಫ್.ಡಿ.ಪಿ ಕಾರ್ಯಾಗಾರದ ಮಾಹಿತಿ ಕೈಪಿಡಿ ಬಿಡುಗಡೆ

Suddi Udaya
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ತಾಂತ್ರಿಕ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC), ವಿಜ್ಞಾನ ಹಾಗೂ ಗ್ರಂಥಾಲಯ ವಿಭಾಗ ಮತ್ತು ಮಹಾವಿದ್ಯಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಆಯೋಜನೆಗೊಳ್ಳಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ನಡ: ನಡ ಗ್ರಾಮ ಪಂಚಾಯತ್ ನ 2026-27ನೇ ಸಾಲಿನ ಪ್ರಥಮ ಗ್ರಾಮ ಸಭೆಯು ನಡ ಗ್ರಾ.ಪಂ. ಸಭಾಂಗಣದಲ್ಲಿ ಆ. 4 ರಂದು ಆಡಳಿತಾಧಿಕಾರಿ ರಮೇಶ್ ಪಿ. ಕೆ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಮಾರ್ಗದರ್ಶಿ ಅಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಿಡ್ಲೆ–ಕಾಟ್ಲಾದಲ್ಲಿ ಏರ್‌ಟೆಲ್ ಟವರ್ ಸಮಸ್ಯೆ: 2–3 ವರ್ಷಗಳಿಂದ ಸಂಕಷ್ಟದಲ್ಲಿರುವ ಗ್ರಾಮಸ್ಥರು

Suddi Udaya
ಬೆಳ್ತಂಗಡಿ : ನಿಡ್ಲೆ–ಕಾಟ್ಲಾ ಪ್ರದೇಶದಲ್ಲಿರುವ ಏರ್‌ಟೆಲ್ ಮೊಬೈಲ್ ಟವರ್ ಕಳೆದ 2–3 ವರ್ಷಗಳಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರ ಪರಿಣಾಮವಾಗಿ ಕರೆ (Call) ಸೇವೆ ಪದೇಪದೇ ಕಡಿತಗೊಳ್ಳುತ್ತಿದ್ದು, ಇಂಟರ್ನೆಟ್ ಡೇಟಾ ಸೇವೆ ಹೆಸರಿಗೆ ಮಾತ್ರ ಉಳಿದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯಾಗಿ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya
ಬೆಳ್ತಂಗಡಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಾದ ಮಂಜುನಾಥ್ ಎಚ್.ಎಸ್. ಅವರ ಆದೇಶದಂತೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ಬೆಳ್ತಂಗಡಿಯ ಅಭಿನಂದನ್ ಹರೀಶ್ ಕುಮಾರ್ ಅವರನ್ನು ಉತ್ತರ ಕನ್ನಡ ಜಿಲ್ಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿದ ಬಿಷಪ್ ಜೇಮ್ಸ್ ಪಟ್ಟೇರಿಯಲ್ ರವರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಬಿಷಪ್ ಜೇಮ್ಸ್ ಪಟೇರಿಯಲ್ ಅವರನ್ನು ಶಾಸಕ ಹರೀಶ್ ಪೂಂಜರವರು ಇಂದು ಅವರ ಮನೆಯಲ್ಲಿ ಮಿಥಿಲಾದಲ್ಲಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಫಾ. ಲಾರೆನ್ಸ್ ಪುನೋಳಿ, ಬೆಳ್ತಂಗಡಿ ಧರ್ಮಪ್ರಾಂತ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ. 5: ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ಟೂಡೆಂಟ್ಸ್ ಕೌನ್ಸಿಲ್ ವತಿಯಿಂದ 2026 -27 ನೇ ಸಾಲಿನ ಶೈಕ್ಷಣಿಕ ವರ್ಷದ ‘ಸ್ಟೂಡೆಂಟ್ ಆಕ್ಟಿವಿಟೀ ಫೋರ’ ಶೈಕ್ಷಣಿಕ ಚಟುವಟಿಕೆಗಳ 12 ವಿವಿಧ ಸಂಘಗಳ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂದಾರು: ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

Suddi Udaya
ಬೆಳ್ತಂಗಡಿ: ಬಂದಾರು ಗ್ರಾಮದ ನಿರ್ಮುಡ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆ.3ರಂದು ಸಂಜೆ 5.15 ರ ಸುಮಾರಿಗೆ ಬೀಟ್ ಸಿಬ್ಬಂದಿಯಿಂದ...
error: Content is protected !!