26.5 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

Suddi Udaya
ಬೆಳ್ತಂಗಡಿ: ಮರೋಡಿ ಹರಂಬೆಟ್ಟು ಗುತ್ತು ಮನೆಯಲ್ಲಿ ಎ.೪ ರಂದು ಧರ್ಮನೋಮೋತ್ಸವ ಮತ್ತು ದೈವಗಳಿಗೆ ಗಗ್ಗರ ಸೇವೆಯು ನಡೆಯಿತು. ಕುಂಭಕಂಠಿನೀ, ಮರೋಡಿ ದೈವಗಳ ಚಾವಡಿ ಪ್ರವೇಶ,ಮಂಚ ಪುನರ್‌ ಪ್ರತಿಷ್ಠೆ,ಪರಿವಾರ ದೈವಗಳ ಕಲಶಾಭಿಷೇಕ, ಪರ್ವ ಸಂಕ್ರಾಂತಿ ನೇರವೇರಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

Suddi Udaya
ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆಯಾಗಿದ್ದು, ಪೋಪ್ ಲಿಯೋ XIV ಹೆಸರಿನಿಂದ ಅವರು ಇನ್ನು ಮುಂದೆ ಪೋಪ್‌ ಆಗಿ ಗುರುತಿಸಿಕೊಳ್ಳಲಿದ್ದಾರೆ. ರೋಮ್ ಧರ್ಮಕ್ಷೇತ್ರದ 267ನೇ ಧರ್ಮಾಧ್ಯಕ್ಷರ ಆಯ್ಕೆಯ ವಿಚಾರವನ್ನು ಮೇ 8...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya
ಬೆಳ್ತಂಗಡಿ: ಪ್ರಸುತ್ತ ಕಾಲಘಟ್ಟದಲ್ಲಿ ಭಾರತ ದೇಶ ಬದಲಾಗುತ್ತಿದ್ದು, ಕೇವಲ ಶೈಕ್ಷಣಿಕ ಅರ್ಹತೆ ಸಾಕಾಗದೆ, ವೃತ್ತಿಪರ ಕೌಶಲ್ಯಗಳು ಕೂಡ ಅವಶ್ಯಕ. ಇಂತಹ ವೃತ್ತಿ ಪರ ಶಿಕ್ಷಣ ಸಂಸ್ಥೆಗಳು ಹೊಸ ತಲೆಮಾರಿಗೆ ನಿಖರವಾದ ಮಾರ್ಗದರ್ಶನ ಒದಗಿಸುತ್ತವೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜು ಮೂಡಬಿದ್ರಿ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ಜಿಲ್ಲೆಗೆ ಪ್ರಥಮ

Suddi Udaya
ಬೆಳ್ತಂಗಡಿ: ಈ ಬಾರಿಯ ಜೆಇಇ ಪರೀಕ್ಷೆಯಲ್ಲಿ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿ ಶಿಶಿರ್ ಹೆಚ್ ಶೆಟ್ಟಿ ದ.ಕ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7 ನೇ ಸ್ಥಾನ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಆಪರೇಶನ್ ಸಿಂಧೂರ” ಸರಿಯಾದ ಉತ್ತರವಾಗಿದೆ: ಸುಮಂತ್ ಕುಮಾರ್ ಜೈನ್

Suddi Udaya
ಬೆಳ್ತಂಗಡಿ:ಕಾಶ್ಮೀರದ ಪಹಲ್ಗಾಮ್ ನಲ್ಲಿ 27 ಮಂದಿ ಮುಗ್ಧ ಭಾರತೀಯರನ್ನು ಹತ್ಯೆಗೈದ ಪಾಕಿಸ್ಥಾನದ ಉಗ್ರರಿಗೆ ಭಾರತೀಯ ಸೇನೆ ಅವರದ್ದೇ ಭಾಷೆಯಲ್ಲಿ ಉತ್ತರಿಸಿದೆ. ನಮ್ಮ ತಾಯಂದಿರ ಸಿಂಧೂರವನ್ನು ಅಳಿಸುವ ದುಸ್ಸಾಹಸ ಮಾಡುವ ಎಲ್ಲಾ ದುರುಳರಿಗೆ “ಆಪರೇಶನ್ ಸಿಂಧೂರ”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya
ಮಡಿಕೇರಿಯ ಮುಳ್ಯ ಗೋಲ್ಡನ್ ಅಂಡ್ ಡೈಮಂಡ್ ಇದರ ನೂತನ ಚಿನ್ನ ಮತ್ತು ಬೆಳ್ಳಿ ಆಭರಣಗಳ ವಿಸ್ಕೖತ ಮಳಿಗೆಯಾದ ಸಿಲ್ವರಿಯಾವನ್ನು ಉದ್ಘಾಟಿಸಿ ಮಾತನಾಡಿದ ರಮೇಶ್ ಅರವಿಂದ್ ತಾನಿಂದು ಬ್ರಹ್ಮಗಿರಿ ತಪ್ಪಲಿನ ತಲಕಾವೇರಿಗೆ ತೆರಳಿ ಕಾವೇರಿ ಮಾತೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya
ಬೆಳ್ತಂಗಡಿ: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದನಾ ಕೃತ್ಯಕ್ಕೆ ಪ್ರತಿರೋಧವಾಗಿ ಭಾರತದ ಸೈನಿಕರು ನಡೆಸಿರುವ ಆಪರೇಷನ್ ಸಿಂಧೂರ್ ನ ಯಶಸ್ವಿ ಕಾರ್ಯಾಚರಣೆಯ ಬಗ್ಗೆ, ಸೈಯದ್ ಉಮರ್ ಅಸ್ಸಖಾಫ್ ತಂಙಳ್ ನೇತೃತ್ವದ ಬೆಳ್ತಂಗಡಿ ಮನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಮಕ್ಕಳ ರಜಾ ಶಿಬಿರ – 2025 ಅನ್ನು ಮೇ 7ರಂದು ಬೆಳ್ತಂಗಡಿಯ ಸಾಂತೋಮ್ ಟವರ್‌ನಲ್ಲಿ ಆಯೋಜಿಸಲಾಯಿತು. ಈ ಶಿಬಿರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆಗಾಗಿ ಸೈನಿಕರನ್ನು ಅಭಿನಂದಿಸಿ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
ವೇಣೂರು: ಕರಿಮಣೇಲು ಗ್ರಾಮದ ಗುತ್ತು ನಿವಾಸಿ ರಾಮಣ್ಣ ಪೂಜಾರಿ (75ವ.) ರವರು ಮೇ 8ರಂದು ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಕೃಷಿಕರಾಗಿದ್ದು ಭಾರತೀಯ ಜನತಾ ಪಕ್ಷದ ಕರಿಮಣೇಲು ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ...
error: Content is protected !!