34.2 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಮಕ್ಕಳ ರಜಾ ಶಿಬಿರ – 2025 ಅನ್ನು ಮೇ 7ರಂದು ಬೆಳ್ತಂಗಡಿಯ ಸಾಂತೋಮ್ ಟವರ್‌ನಲ್ಲಿ ಆಯೋಜಿಸಲಾಯಿತು. ಈ ಶಿಬಿರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆಗಾಗಿ ಸೈನಿಕರನ್ನು ಅಭಿನಂದಿಸಿ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
ವೇಣೂರು: ಕರಿಮಣೇಲು ಗ್ರಾಮದ ಗುತ್ತು ನಿವಾಸಿ ರಾಮಣ್ಣ ಪೂಜಾರಿ (75ವ.) ರವರು ಮೇ 8ರಂದು ಸ್ವಗ್ರಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಕೃಷಿಕರಾಗಿದ್ದು ಭಾರತೀಯ ಜನತಾ ಪಕ್ಷದ ಕರಿಮಣೇಲು ಗ್ರಾಮ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya
ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಮಾರ್ಗದರ್ಶನದಲ್ಲಿ “ಆಪರೇಶನ್ ಸಿಂಧೂರ” ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಸೈನಿಕರನ್ನು ಅಭಿನಂದಿಸಿ, ಅವರಿಗೆ ಮುಂದೆಯೂ ಸರ್ವರೀತಿಯ ಯಶಸ್ಸನ್ನು ಕೋರಿ ಮೇ 8 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು...
ಧಾರ್ಮಿಕ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರದಲ್ಲಿ ವಿಶೇಷ ಪೂಜೆ

Suddi Udaya
ಬೆಳ್ತಂಗಡಿ : ಭಾರತದ ಹೆಮ್ಮೆಯ ಸೇನಾ ಕಾರ್ಯಾಚರಣೆಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಭಾರತೀಯ ಸೇನೆಯ ಹೆಸರಿನಲ್ಲಿ ಹಾಗೂ ಭಾರತೀಯ ಯೋಧರಿಗೆ ಒಳಿತಾಗಲಿ ಎಂದು ಹಾರೈಸುತ್ತ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಲಿ ಎಂದು ದೇವರಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಯದುಪತಿ ಗೌಡರವರ ನಿವೃತ್ತಿ ಬಳಿಕ ತೆರವಾದ ಸ್ಥಾನಕ್ಕೆ ಉಪಪ್ರಾಂಶುಪಾಲರಾಗಿದ್ದ ವಿಷ್ಣುಪ್ರಕಾಶ್ ಪ್ರಾಂಶುಪಾಲರಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಗೌಡರ ಯಾನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

Suddi Udaya
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮ ರಣೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಷ್ಪರ್ಚನೆ ಮಾಡಿ ಬಂಗೇರ ವ್ಯಕ್ತಿತ್ವದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya
ಬೆಳ್ತಂಗಡಿ: ಪುರಾತನ ಇತಿಹಾಸ ಪ್ರಸಿದ್ಧ ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನವನ್ನು ಸ್ವಾತಂತ್ರ್ಯ ನಂತರ ಬಹಳಷ್ಟು ಶಾಸಕರು ಆಯ್ಕೆಯಾಗಿದ್ದರೂ ಯಾರು ಮಾಡದಿದ್ದ ಕಾರ್ಯವನ್ನು ಧರ್ಮರಕ್ಷಕ ಹರೀಶ್ ಪೂಂಜ ತನ್ನ ಶಾಸಕತ್ವದ ಪ್ರಥಮ ಅವಧಿಯಲ್ಲೇ ಕಾರ್ಯ ಆರಂಭಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾಯಕ್ಸ್ ಫರ್ಟಿಲಿಟಿ ಕ್ಲಿನಿಕ್ ಮತ್ತು ಐವಿಎಫ್ ಸೆಂಟರ್ ಸಹಯೋಗದಲ್ಲಿ ಮೇ. 7 ರಂದು ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ ನಡೆಯಿತು.ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya
ಗರ್ಡಾಡಿ: ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ ಪ್ರಯುಕ್ತ ಭಾರತೀಯ ಸೇನೆಗೆ ಶಕ್ತಿಯನ್ನು ದೇವರು ಅನುಹ್ರಹಿಸಲಿ ಎಂದು ಶ್ರೀ ನಂದಿಕೇಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿಯಲ್ಲಿ ಬಿಜೆಪಿ ಶಕ್ತಿ ಕೇಂದ್ರ ಗರ್ಡಾಡಿ...
error: Content is protected !!