ಬೆಳ್ತಂಗಡಿ: ಲಯನ್ಸ್ ಜಿಲ್ಲೆ 317D ಪ್ರಾಂತ್ಯ 10 ಇದರ 2025-26 ನೇ ಸಾಲಿನ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ಸ್ ಕ್ಲಬ್ ವೇಣೂರಿನ ಸದಸ್ಯ ಲಯನ್ ಜಗದೀಶ್ಚಂದ್ರ ಡಿ ಕೆ ಇವರನ್ನು ನಿಯೋಜಿತ ರಾಜ್ಯಪಾಲ ಲಯನ್ ಕುಡ್ಪಿ...
ಬೆಳ್ತಂಗಡಿ: ಎ. 8 ರಂದು ಪಟ್ರಮೆಯ ದೀಪಕ್ ಎ.ಎಸ್ ರವರು ಪ್ರಧಾನಮಂತ್ರಿ ಆರ್ ಟಿಐ ಅರ್ಜಿ ಸಲ್ಲಿಸಿದ್ದು ಇದಕ್ಕೆ ಪ್ರಧಾನ ಮಂತ್ರಿ ಕಾರ್ಯಾಲಯಯಿಂದ ಪ್ರಸ್ತಾವನೆ ಮಾಡಿದ ವಿಷಯಕ್ಕೆ ಯಶಸ್ವಿಯಾಗಿ ಉತ್ತರ ವನ್ನು ಸ್ವೀಕರಿಸಿದೆ ದೀಪಕ್...
ಉಜಿರೆ: 26ನೇ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟವು ಮೇ.3 ಮತ್ತು 4 ರಂದು ಒಡಿಶಾದಲ್ಲಿ ನಡೆಯಿತು. ಕರ್ನಾಟಕ ಮಹಿಳಾ ತಂಡವನ್ನು ಎಸ್ ಡಿ ಎಂ ಕ್ರೀಡಾ ಸಂಘದ 7 ವಿದ್ಯಾರ್ಥಿನಿಗಳಾದ ಹೇಮಾ, ವರ್ಷ,...
ಬೆಳ್ತಂಗಡಿ: ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಮೇ 3 ರಂದು ನಡೆದಿದೆ. ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಲತಾ ಎಂಬ ಮಹಿಳೆ ಮೇ 02 ರಂದು ಆಂಧ್ರಪ್ರದೇಶದ...
ಮಡಂತ್ಯಾರು: ಇತ್ತೀಚೆಗೆ ಬೀಸಿದ ಭಾರಿ ಗಾಳಿ ಮಳೆಗೆ ಪಡಂಗಡಿಯ ಬಂಟ ಮಹಿಳೆಯ ಮನೆಯು ಸಂಪೂರ್ಣ ಹಾನಿಯಾಗಿದ್ದು ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಸುಮಾರು ರೂ. ಒಂದು ಲಕ್ಷ ವೆಚ್ಚದಲ್ಲಿ ಮಹಿಳೆಯ ಮನೆ...
ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ನರಸಿಂಹಗಡ ನಡ ಗ್ರಾಮ ಇದರ ವತಿಯಿಂದ ನಡ ಗ್ರಾಮದ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದ ವಠಾರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಮೇ 3 ರಿಂದ ಪ್ರಾರಂಭಗೊಂಡು...
ಕೊಕ್ಕಡ: ಮೈಪಾಲ ಸೇತುವೆ ಸಹಿತ ಅಣೆಕಟ್ಟು ರೂ. 72 ಕೋಟಿ ಕಾಮಗಾರಿಗೆ ಆರಂಭದಲ್ಲಿ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗ್ರಾಮಸ್ಥರ ಸಂಕಲ್ಪದಂತೆ ಮೇ4 ರಂದು ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆಯು...
ಬಂದಾರು: ಇಲ್ಲಿನ ಬಟ್ಲಡ್ಕ ಪೇರಲ್ತಪಲಿಕೆ ಮದ್ರಸ ಹಾಗೂ ಬಟ್ಲಡ್ಕ ಮದ್ರಸ ವಿದ್ಯಾರ್ಥಿಗಳಿಗೆ ಸಲೀಂ ಬಟ್ಲಡ್ಕ ಇವರ ಮರಣ ಹೊಂದಿದ ತಂದೆಯ ಹೆಸರಿನಲ್ಲಿ ಕಿತಾಬ್ ವಿತರಣೆ ಕಾರ್ಯಕ್ರಮ ಬಹು| ಆರಿಫ್ ಮದನಿ ಖತೀಬ್ ಜುಮಾ ಮಸೀದಿ...
ಬೆಳ್ತಂಗಡಿ: ಕೆನರಾ ಕಾಲೇಜು ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ಮೂಲ್ಕಿ ದಯಾನಂದ್ ಕಾಮತ್ ಮೆಮೋರಿಯಲ್ ಟ್ರೋಫಿಗಾಗಿ ನಡೆದ ಮಂಗಳೂರು ವಿ. ವಿ. (ಮಂಗಳೂರು ವಲಯ) ಅಂತರ್ಕಾಲೇಜು ಪುರುಷರ ಕ್ರಿಕೆಟ್ ಪಂದ್ಯಾಕೂಟದಲ್ಲಿ ಮಡಂತ್ಯಾರಿನ...
ಬೆಳ್ತಂಗಡಿ: ರಾಜ್ಯದ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಭಾನುವಾರ ತಮ್ಮ ಪತ್ನಿಯೊಂದಿಗೆ ಸೌತಡ್ಕದ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಹಾಗಣಪತಿ ದೇವಾಲಯದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ...