ಮುಂಡಾಜೆ: ಮೊಬೈಲ್ ಟವರ್ ಕುಸಿಯುವ ಭೀತಿ-ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
ಮುಂಡಾಜೆ: ಮುಂಡಾಜೆ ಗ್ರಾಮ ವ್ಯಾಪ್ತಿಯ ಸೋಮಂತ್ತಡ್ಕ ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕಂಪನಿಯ ಮೊಬೈಲ್ ಟವರ್ ಕುಸಿಯುವ ಹಂತದಲ್ಲಿದ್ದು ಗ್ರಾಮದ ಜನರು ಹಾಗೂ ವಾಹನ ಸವಾರರು ಆತಂಕದಲ್ಲಿದ್ದಾರೆ. ಕೆಲ ವರ್ಷಗಳ ಹಿಂದೆ...
