ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ
ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸುತ್ತೇನೆ. ಈ ಕೃತ್ಯವನ್ನು ನಡೆಸಿದ ದುಷ್ಕರ್ಮಿಗಳನ್ನು ಪೊಲೀಸರು ಶೀಘ್ರವಾಗಿ ಬಂಧಿಸಿ ಅವರ ಮೇಲೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿಜೆಪಿ ಬೆಳ್ತಂಗಡಿ ಮಂಡಲ...
