ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ
ನೇಲ್ಯಡ್ಕ : ಸೇವಾಭಾರತಿ, ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 32ನೇ ಟೈಲರಿಂಗ್ ತರಬೇತಿ ಶಿಬಿರದ...
