24.8 C
ಪುತ್ತೂರು, ಬೆಳ್ತಂಗಡಿ
October 13, 2026
Uncategorized

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

Suddi Udaya
ತೆಕ್ಕಾರು: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಮೆರವಣಿಗೆ ಎ. 27 ರಂದು ನಡೆಯಿತು. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಸ್ಥಾನದ ಮುಂಭಾಗದಲ್ಲಿ ಉದ್ಯಮಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿವರದಿಶಾಲಾ ಕಾಲೇಜು

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya
ಉಜಿರೆ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತಿದಾರ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಮೊಬೈಲ್ ಮೂಲಕ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏ.26 ರಂದು...
Uncategorized

ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು

Suddi Udaya
ಧರ್ಮಸ್ಥಳ: ಇಲ್ಲಿಯ ಕನ್ಯಾಡಿ ಅರಿಕೋಡಿಯ ನಿವಾಸಿ ಬೊಮ್ಮ ಗೌಡ ಅವರ ಮನೆ ಸಮೀಪದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಎ.26ರಂದು ಸಂಜೆ ಸಂಭವಿಸಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ವರ್ಷದ ದನ ಸಾವನ್ನಪ್ಪಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya
ಉಜಿರೆ: ಎ.26ರಂದು ಸಂಜೆ ಸುರಿದ ಬಾರಿ ಮಳೆಗೆ ಎಸ್.ಡಿ.ಎಂ ಕಾಲೇಜು ಮುಂಭಾಗದ ಉಜಿರೆ-ಧರ್ಮಸ್ಥಳ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಉಜಿರೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ ನಡೆದಿದೆ. ಈ ಸಂದರ್ಭದಲ್ಲಿ ಉಜಿರೆ...
ತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya
ಬೆಳ್ತಂಗಡಿ :ಕಾಶ್ಮೀರದ ಪಹಲ್ಲಾಮ್ ನಲ್ಲಿ ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ಹೇಯ ಕೃತ್ಯವನ್ನು ಸಹ ರಾಜಕೀಯಗೊಳಿಸಿ ಮಾತನಾಡಿದ ಉದಯ್ ಆಚಾರ್ಯ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕುರಿತು ಬೆಳ್ತಂಗಡಿ ಮಂಡಲ ಬಿಜೆಪಿ ಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆವರದಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ಮೋಹಿಯುದ್ದಿನ್ ಜುಮಾ ಮಸೀದಿ ಕನ್ನಡಿಕಟ್ಟೆ ಜಮಾಅತ್ ವತಿಯಿಂದ ಜುಮಾ ನಮಾಜಿನ ಬಳಿಕ ಮಸೀದಿ ಮುಂಭಾಗ ಜಮಾಅತ್‌ ಅಧ್ಯಕ್ಷ ಅಬ್ಬಾಸ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು....
ಆಯ್ಕೆ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ನಿರ್ದೇಶಕರಾಗಿ ಹೆಚ್. ಪ್ರಭಾಕರ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯುಎಲ್) ಆಡಳಿತ ಮಂಡಳಿಗೆ ಏ.೨೬ರಂದು ಚುನಾವಣೆ ನಡೆಯಿತು. ಒಟ್ಟು. ೧೬ ನಿರ್ದೇಶಕ ಸ್ಥಾನಗಳಿಗೆ ೪೧ ಮಂದಿ ಅಂತಿಮ ಕಣದಲ್ಲಿದ್ದರು. ಬೆಳ್ತಂಗಡಿ ಸಹಕಾರ ಭಾರತಿ ಅಭ್ಯರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya
ಧರ್ಮಸ್ಥಳ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಜಗೋಪುರ ವಿಜಯ ಗೋಪುರದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ. ವಿಜಯಗೋಪುರ ನಿರ್ಮಾಣಕ್ಕೆ ಧರ್ಮಸ್ಥಳದಿಂದ ಡಿ. ಹರ್ಷೇಂದ್ರ ಕುಮಾರ್ ರವರು ರೂ. 15 ಲಕ್ಷ ದೇಣಿಗೆಯ ಚೆಕ್ ಅನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎ.30: ವಾಣಿ ಕಾಲೇಜು ಪ್ರಾಂಶುಪಾಲ ಡಿ. ಯದುಪತಿ ಗೌಡ ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿಯ ಹಳೆಕೋಟೆಯಲ್ಲಿರುವ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಡಿ. ಯದುಪತಿ ಗೌಡ ಅವರು ಏಪ್ರಿಲ್ 30 ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. 2004ರಲ್ಲಿ ಪ್ರಾರಂಭಗೊಂಡ ವಾಣಿ ಪದವಿಪೂರ್ವ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾಗಿ 21...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾ.ಪಂ. ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಆರೋಗ್ಯ ಸಮಸ್ಯೆಯಿಂದ ಬಲ ಕಾಲು ಕಳೆದುಕೊಂಡಿರುವ ತಾ.ಪಂ ಮಾಜಿ ಅಧ್ಯಕ್ಷ ಕೇಶವ ಕನ್ಯಾಡಿ ಅವರ ಮನೆಗೆ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಇಂದು...
error: Content is protected !!