24.8 C
ಪುತ್ತೂರು, ಬೆಳ್ತಂಗಡಿ
October 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya
ಕಾಶಿಪಟ್ಣ: ತಂಡವೊಂದು ಮನೆಯಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಎ.24ರಂದು ರಾತ್ರಿ ಕಾಶಿಪಟ್ಣ ಗ್ರಾಮದ ಮಿತ್ತೊಟ್ಟು ಎಂಬಲ್ಲಿ ಸಂಭವಿಸಿದೆ. ಎ. 24 ರಂದು ರಾತ್ರಿ 10ಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇನ್ವರ್ಟರ್ ನೀಡುವಂತೆ ಮನೆಗೆ ಕೇಳಲು ಹೋಗಿದ್ದವರಿಗೆ ಕತ್ತಿಯಿಂದ ಹಲ್ಲೆ

Suddi Udaya
ಕಾಶಿಪಟ್ಣ: ಇನ್ವರ್ಟರ್ ನೀಡುವಂತೆ ಮನೆ ಬಳಿಗೆ ಹೋಗಿದ್ದವರಿಗೆ ಕತ್ತಿಯಿಂದ ಕಡಿದು, ಟಾರ್ಚ್ ಲೈಟ್‌ನಿಂದ ಹಲ್ಲೆ ನಡೆಸಿ, ಜೀವಬೆದರಿಕೆ ಒಡ್ಡಿದ ಘಟನೆ ಎ.24 ರಂದು ರಾತ್ರಿ ಕಾಶಿಪಟ್ಣ ಗ್ರಾಮದ ಮಿತ್ತೊಟ್ಟು ಎಂಬಲ್ಲಿ ಸಂಭವಿಸಿದೆ. ಮರೋಡಿ ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya
ಬೆಳ್ತಂಗಡಿ: ಏರ್ಟೆಲ್ ಟವರ್ ಹಾಗೂ ಬಿಎಸ್‌ಎನ್‌ಎಲ್ ಟವರ್‌ಗಳಿದ್ದರೂ, ಬಂದಾರು, ಮೈರೋಳ್ತಡ್ಕ, ಮೊಗ್ರು ಪ್ರದೇಶದಲ್ಲಿ ನೆಟ್ ವರ್ಕ್ ಇಲ್ಲದೆ ಗ್ರಾಹಕರು ಪರದಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದ್ದು, ವರ್ಕ್‌ಪ್ರಮ್ ಹೋಂ ಉದ್ಯೋಗಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya
ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೋನಿ ಸಂಪರ್ಕ ರಸ್ತೆಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ ಅಳವಡಿಸಲಾದ ಬೀದಿ ದೀಪ ವನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಎಸ್,ಸಿ.ಡಿ.ಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya
ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಹೈಟೆಕ್ ಸೌಲಭ್ಯದೊಂದಿಗೆ ಪಿ. ಯು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ: ಅಂಡಿಂಜೆಯಲ್ಲಿ ಸಹಕಾರ ಭಾರತಿ ಸಭೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಡಿಕೆಎಂಯುಎಲ್) ಆಡಳಿತ ಮಂಡಳಿಗೆ ಏ.26ರಂದು ಚುನಾವಣೆ ನಡೆಯಲಿದ್ದು ಸಹಕಾರ ಭಾರತಿ ವತಿಯಿಂದ ಅಂಡಿಂಜೆ ಮಹಾಶಕ್ತಿ ಕೇಂದ್ರದಲ್ಲಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅಭ್ಯರ್ಥಿ ಕೆ.ಚಂದ್ರಶೇಖರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

Suddi Udaya
ಬೆಳ್ತಂಗಡಿ: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ದೇವಸ್ಥಾನಕ್ಕೆ ಶಾಸಕ , ಬ್ರಹ್ಮಕಲಶೋತ್ಸವದ ಸಂಚಾಲಕ ಹರೀಶ್ ಪೂಂಜ ಭೇಟಿ ನೀಡಿ,ಕ್ಷೇತ್ರದಲ್ಲಿ ಎ.25-ಮೇ 3ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಕಾರ್ಯಕ್ರಮವನ್ನು ಸಮಾಲೋಚಿಸಿದರು. ನಂತರ ಪುನರುತ್ಥಾನ ಕಾರ್ಯವನ್ನು ವೀಕ್ಷಿಸಿದರು. ಬ್ರಹ್ಮಕಲಶೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕಿನ ವ್ಯವಹಾರಕ್ಕಾಗಿ ಸಂಪೂರ್ಣ ರೀತಿಯಲ್ಲಿ ಸಹಕಾರವನ್ನು ನೀಡುತ್ತಿರುವ ಬೆಳ್ತಂಗಡಿಯ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಲ್ಯಾನ್ಸಿ ಎ ಪಿರೇರಾ ಹಾಗೂ ಸಂಸ್ಥೆಯ ಮುಖ್ಯ ಪ್ರಬಂಧಕರಾದ ಶ್ರೀಮತಿ ಐರಿನ್...
Uncategorized

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya
ಕನ್ಯಾಡಿ : ಧರ್ಮಸ್ಥಳದ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಹಾಗೂ ಕುಟುಂಬಸ್ಥರು ಏಪ್ರಿಲ್ 25 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya
ತೆಕ್ಕಾರು ಭಟ್ರಬೈಲು ದೇವರಗುಡ್ಡ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ದೇವರ ಆಭರಣ, ಉತ್ಸವ ಮೂರ್ತಿಯನ್ನು ಬಿ.ಸಿ.ರೋಡಿನ ಶ್ರೀ ರಕೇಶ್ವರೀ ದೇವಿ ಸನ್ನಿಧಿಯ ಬಳಿಯಿಂದ ತೆಕ್ಕಾರು ದೇವಸ್ಥಾನಕ್ಕೆ ಸಾಗಿಸಲಾಯಿತು. ಶ್ರೀ ರಕೇಶ್ವರೀ ಸನ್ನಿಧಿಯ ಅರ್ಚಕ...
error: Content is protected !!