24.8 C
ಪುತ್ತೂರು, ಬೆಳ್ತಂಗಡಿ
October 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್‌ ಪಂಜಿನ ಮೆರವಣಿಗೆ-ಶ್ರದ್ದಾಂಜಲಿ ಸಭೆ

Suddi Udaya
ಉಜಿರೆ: ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿ ಹಿಂದೂಗಳ ಮೇಲೆ ಭಯೋತ್ಪಾದಕರು ನಡೆಸಿದ ಹೇಯ ಕೃತ್ಯವನ್ನು ಖಂಡಿಸಿ ಮತ್ತು ದಾಳಿ ಮಾಡಿದ ಭಯೋತ್ಪಾದಕ ಸಂಘಟನೆಯನ್ನು ಬೇರು ಸಹಿತ ಕಿತ್ತು ಹಾಕಲು ಭಾರತೀಯ ಸೇನೆಗೆ ಸಂಪೂರ್ಣ...
ನಿಧನ

ವೇಣೂರು: ಮೂಡುಕೋಡಿ ನಿವಾಸಿ ಮೋನಪ್ಪ ಪೂಜಾರಿ ನಿಧನ

Suddi Udaya
ವೇಣೂರು: ಮೂಡುಕೋಡಿ ಗ್ರಾಮದ ಬಿಕ್ರೊಟ್ಟು ಮನೆ ನಿವಾಸಿ ಮೋನಪ್ಪ ಪೂಜಾರಿ (70ವ) ಅಲ್ಪಕಾಲದ ಅಸೌಖ್ಯದಿಂದ ಎ. 24ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ ಪುಷ್ಪ, ಮಕ್ಕಳಾದ ಯೋಗೀಶ್ ಬಿಕ್ರೊಟ್ಟು, ರಮೇಶ್ ಪೂಜಾರಿ, ಜಯಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya
ಮುಂಡೂರು: ಇಲ್ಲಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ವೇದಮೂರ್ತಿ ಆಲಂಬಾಡಿ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಎ.22ರಂದು ವಿಜೃಂಭಣೆಯಿಂದ ನಡೆಯಿತು. ಪೂರ್ವಾಹ್ನ 6ರಿಂದ ಸಾಮೂಹಿಕ ಪ್ರಾರ್ಥನೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya
ಬಂಗಾಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ 4 ದಿವಸಗಳಿಂದ ಬಿಎಸ್ ಎನ್ ಎಲ್ ನೇಟ್ವರ್ಕ್ ಇಲ್ಲದೆ ಬ್ಯಾಂಕ್ ,ಗ್ರಾಮ ಪಂಚಾಯತ್ ಗಳಲ್ಲಿ ಹಾಗೂ ಗ್ರಾಹಕರು ಅಗತ್ಯ ಕೆಲಸಗಳಿಗೆ ಪರದಾಡುವಂತಾಗಿದೆ. ಈ ಪರಿಸರದಲ್ಲಿ ಇತರ ಖಾಸಗಿ ಸಂಸ್ಥೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನಾ ಸಮಾರಂಭವು ಎ.28 ರಂದು ಐಬಿ ರಸ್ತೆಯಲ್ಲಿರುವ ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ನಡೆಯಲಿದೆ.ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಲಿರುವರು. ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್...
Uncategorized

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Suddi Udaya
ಬೆಳ್ತಂಗಡಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಕರ್ನಾಟಕದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರವನ್ನು ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರೊಂದಿಗೆ ಭೇಟಿ ನೀಡಿ ಅಂತಿಮ ದರ್ಶನ ಮಾಡಿ...
Uncategorized

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya
ಬೆಳ್ತಂಗಡಿ : ವಕೀಲರ ಸಂಘ ಬೆಳ್ತಂಗಡಿ ವತಿಯಿಂದ ಪಹಾಲ್ ಗಾಮ್ ಧಾಳಿ ಯ ಬಗ್ಗೆ ಖಂಡನಾ ಸಭೆ ಹಾಗೂ ಶ್ರದ್ಧಾಂಜಲಿ ಸಭೆ ನಡೆಯಿತು. ಪಹಾಲ್ ಗಾಮ್ ನಲ್ಲಿ ಭಯೋತ್ಪಾದಕರು ಪ್ರವಾಸಿಗರು ಹಾಗೂ ಅಮಾಯಕರ ಮೇಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಹೆಸರುವಾಸಿಯಾದ, ಚಿನ್ನಾಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಬೆಳ್ತಂಗಡಿಯ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ವಿಶಿಷ್ಟ ಕೊಡುಗೆಗಳು ಎ.24ರಿಂದ ಮೇ 2 ರವರೆಗೆ ನಡೆಯಲಿದೆ ಎಂದು ಸಂಸ್ಥೆಯು ತಿಳಿಸಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya
ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಸಂಘ, ವೇಣೂರು ಇದರ ಸದಸ್ಯರಿಂದ ‘ವಾಲಿ ಮೋಕ್ಷ’ ಎಂಬ ಪ್ರಸಂಗ ಯಕ್ಷಗಾನ ತಾಳಮದ್ದಳೆಯಾಗಿ ಏ. 18 ರಂದು ಸಂಜೆ ಪ್ರಸ್ತುತವಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆಯ ಶಕ್ತಿನಗರ ಮೈದಾನದಲ್ಲಿ ಏ.20ರಂದು ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ, ನಡೆದ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ. ಮೈದಾನದ ಸ್ವಚ್ಛತೆಯನ್ನು...
error: Content is protected !!