26.1 C
ಪುತ್ತೂರು, ಬೆಳ್ತಂಗಡಿ
October 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

Suddi Udaya
ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಕರ್ನಾಟಕ ನೇತ್ರಾವತಿ ವಲಯ ಮಂಗಳೂರು ಕಳಿಯ ಶಾಖೆಯ ವತಿಯಿಂದ ಕ್ಷೀರಸಂಗಮ ಸಭಾಭವನದಲ್ಲಿ ಜರಗಿದ 15 ದಿನಗಳ ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪವು ಭಾರತ ಮಾತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಸಂಸ್ಥೆಯು, ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರು ಮತ್ತು ಬೆಂಗಳೂರಿನ ಜಿ ಐ ಆಟೋ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಹಕಾರದೊಂದಿಗೆ ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್(OT) ಸುಮಾರು 9 ಲಕ್ಷಕ್ಕೂ ಅಧಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

Suddi Udaya
ವೇಣೂರು: ಆರಂಬೋಡಿಯಲ್ಲಿರುವ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಟೋಟಲ್ ಕ್ಲೀನ್ ಲ್ಯಾಂಡ್ರಿ ಸರ್ವಿಸ್( ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್) ಬೃಹತ್ ಘಟಕದ ಶಾಖೆ ವೇಣೂರು ಮುಖ್ಯ ರಸ್ತೆಯ ಜಿನಪ್ರಸಾದ ಕಾಂಪ್ಲೆಕ್ಸ್‌ನ ಮಹಡಿಯಲ್ಲಿ ಮೇ 20ರಂದು ಶುಭಾರಂಭಗೊಂಡಿತು. ವೇಣೂರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya
ಕಡಿರುದ್ಯಾವರ : ಇಲ್ಲಿಯ ಕಾನರ್ಪ ಕುಮೇರು ನಿವಾಸಿ ಪ್ರಗತಿಪರ ಕೃಷಿಕ ಡೀಕಯ್ಯ ಗೌಡ ಕುಮೇರು (65ವ) ಅಲ್ಪಕಾಲದ ಅಸೌಖ್ಯದಿಂದ ಎ.22ರಂದು (ಇಂದು) ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಸುಂದರಿ, ಪುತ್ರ ಚಂದ್ರಶೇಖರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಮತ್ತು ಭಾರತ ಸರ್ಕಾರ ರಾಜ್ಯಸಭಾ ಸದಸ್ಯರಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಏ. 22 ರಂದು ಭೇಟಿ ಮಾಡಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಿಸುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎ.28-ಮೇ 3: ಮೊಗ್ರು ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಬೇಸಿಗೆ ಶಿಬಿರ ಹಾಗೂ ಯೋಗ ಶಿಬಿರ

Suddi Udaya
ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ (ರಿ) ಮೊಗ್ರು, ಇದರ ವತಿಯಿಂದ ಎಪ್ರಿಲ್28 ರಿಂದ ಮೇ 3 ರ ವರೆಗೆ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇಲ್ಲಿ ಮಕ್ಕಳಿಗೆ ರಜಾಮಜಾ ಬೇಸಿಗೆ ಶಿಬಿರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೇ 22 ರಂದು ನಡೆಯುವ 2ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಲೋಕಯ್ಯ ಪೂಜಾರಿ ಬರಮೇಲು ದೇವಸ್ಥಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya
ಮೂಡಬಿದಿರೆ: ಎನ್‌ಟಿಎ ನಡೆಸುವ ರಾಷ್ಟ್ರ ಮಟ್ಟದ ಇಂಜಿನಿಯರ್ ಪ್ರವೇಶ ಪರೀಕ್ಷೆಯ ಜೆಇಇ ಮೈನ್-2 ಇದರ ಫಲಿತಾಂಶ ಪ್ರಕಟವಾಗಿದ್ದು ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya
ಶಿಶಿಲ: ಇಲ್ಲಿಯ ರಥಬೀದಿ ಕೊಳಕ್ಕೆ ಬೈಲು ನಿವಾಸಿ ಕುಸುಮಾವತಿ (76 ವ) ರವರು ಅಸೌಖ್ಯದಿಂದ ಎ.21 ರಂದು ನಿಧನರಾಗಿದ್ದಾರೆ. ಮೃತರು ಪತಿ ವೀರಪ್ಪ ಗೌಡ, ಪುತ್ರ ಈಶ್ವರಪ್ಪ ಗೌಡ, ಪುತ್ರಿಯರಾದ ವಿಶಾಲಾಕ್ಷಿ, ಮೀನಾಕ್ಷಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಶ್ರೀರಾಘವೇಂದ್ರ ಮಠದಲ್ಲಿ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

Suddi Udaya
ಲಾಯಿಲ: ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನದ ಅಷ್ಟ ಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಎ.21ರಂದು ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ಸಂಪುಟ ನರಸಿಂಹ ಮಠ ಸುಬ್ರಹ್ಮಣ್ಯ ದ ಪರಮಪೂಜ್ಯ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ...
error: Content is protected !!